Bengaluru: ಕಳೆದ 5 ದಿನಗಳಿಂದ ಸಾವಿರಾರು ಅಂಗನವಾಡಿ ನೌಕರರು ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ (Bengaluru) ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸಿದ್ದ ಅನಿರ್ದಿಷ್ಟಾವಧಿ ಮುಷ್ಕರ ಕೈಬಿಟ್ಟಿದ್ದಾರೆ.
Tag: