ಕಳೆದ ಹತ್ತು ದಿನಗಳಿಂದ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಕಾರ್ಯಕರ್ತೆಯರು ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ಸರ್ಕಾರ ಸ್ಪಂದನೆ ನೀಡಿ, ಪ್ರತಿಭಟನೆಗೆ ನಾಂದಿ ಹಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ನಗರದ …
