ಸುಳ್ಯ : ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ನಿನ್ನೆ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳಿಂದ ಸಚಿವರಿಗೆ ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸುಳ್ಯದ ಕೆವಿಜಿ …
Angara
-
ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು, ಮೀನಿನ ತ್ಯಾಜ್ಯದಿಂದ ಬಯೋ ಡೀಸೆಲ್ ಉತ್ಪಾದಿಸಲಾಗುವುದು. ಹಾಗೂ ಜನವರಿ ವೇಳೆಗೆ ಮೂಲ್ಕಿಯಲ್ಲಿ ಯೋಜನೆ ಜಾರಿಗೆ ಬರಲಿದೆ ಎಂಬ ಕುರಿತ ಮಾಹಿತಿಯನ್ನು ನೀಡಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀನುಗಾರಿಕೆ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಬಯೋ …
-
ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ. ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗಕ್ಕೆ ಸಿಂಪಡಿಸುವ ಔಷಧವನ್ನು ಅಡಕೆ …
-
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ದಿನಾಂಕ 27 ರಂದು ನಡೆದ ಲಾಠಿಚಾರ್ಜ್ ವೇಳೆ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ‘ಹುಬ್ಬಳ್ಳಿ ರಮೇಶ್’ ಖ್ಯಾತಿಯ ಪಿ.ರಮೇಶ ರವರ ಮನೆಗೆ …
-
ದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರು ಹತ್ಯೆ : ಪ್ರವೀಣ್ ಮನೆಗೆ ಸಚಿವ ಎಸ್.ಅಂಗಾರ,ಶಾಸಕ ಕೆ.ಜಿ.ಬೋಪಯ್ಯ,ಶಾಸಕ ಸಂಜೀವ ಮಠಂದೂರು ಭೇಟಿ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜು. 26 ರಂದು ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಜನಪ್ರತಿನಿಧಿಗಳು ತೆರಳಿ ಕುಟುಂಬ ಸದಸ್ಯರಿಗೆ ಹಾಗೂ ಕಾರ್ಯಕರ್ತರಿಗೆ ಸಾಂತ್ವನ ಮಾಡುತ್ತಿದ್ದಾರೆ. ಈಗ ಪುತ್ತೂರು ಶಾಸಕ ಸಂಜೀವ ಮಠಂದೂರು ಇವತ್ತು ಮೃತ …
-
Karnataka State Politics Updatesದಕ್ಷಿಣ ಕನ್ನಡ
ಮೊಗೇರ ಸಮುದಾಯಕ್ಕೆ ಅನ್ಯಾಯವಾದರೂ ಚಡ್ಡಿಗಳ ಚಡ್ಡಿ ತೊಳೆಯುತ್ತಿದ್ರ ಸಚಿವರೇ!! ಮೈಕ್ ಸಿಕ್ಕ ಖುಷಿಯಲ್ಲಿ ಸಚಿವ ಅಂಗಾರರನ್ನು ಟೀಕಿಸಿ ನಾಲಗೆಗೆ ಹೊಲಸು ಮೆತ್ತಿಕೊಂಡ ಮಿತ್ತಬೈಲ್
ರಾಜಕೀಯದಲ್ಲಿ ಕೆಸರೆರಚಾಟ ಮಾಮೂಲಿ. ಆದರೆ ಇಂದು ಸಚಿವ ಅಂಗಾರರನ್ನು ಟೀಕಿಸುವ ಭರದಲ್ಲಿ ಮಿತ್ತಬೈಲ್ ಕೀಳು ಮಟ್ಟದ ಪದ ಪ್ರಯೋಗಿಸಿ ಭಾಷಣ ಮಾಡಿ ಸಂಘಟಕರಿಗೆ ಮುಜುಗರ ಉಂಟು ಮಾಡಿದ್ದರಲ್ಲದೆ, ರಾಜಕೀಯ ಏಕಪಕ್ಷೀಯ ಭಾಷಣದಿಂದ ಬೇಸತ್ತ ಸಮಾನ ಮನಸ್ಕರು ಸಭೆಯಿಂದ ಹೊರನಡೆದ ಪ್ರಸಂಗ ಕಡಬದಲ್ಲಿ …
-
Karnataka State Politics UpdateslatestNewsಬೆಂಗಳೂರು
ಸಚಿವ ಎಸ್.ಅಂಗಾರರಿಗೆ ಕೈತಪ್ಪಿದ ದಕ ಜಿಲ್ಲಾ ಉಸ್ತುವಾರಿ!! ಮುಂದಿನ ಜಿಲ್ಲಾ ಉಸ್ತುವಾರಿ ಸಚಿವರು ಯಾರು!?
ಕರ್ನಾಟಕ ಸರಕಾರ ಕೋವಿಡ್ ಪರಿಸ್ಥಿತಿ ನಿರ್ವಹಣೆ ಮಾಡಲು ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರಿಂದ ಭಾನುವಾರ 50 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶನುಸಾರ ಮತ್ತು ಅವರ ಹೆಸರಿನಲ್ಲಿ ಬಿ ಎಸ್ ಸುಮತಿ …
-
ದಕ್ಷಿಣ ಕನ್ನಡ
ಮಾಸ್ಕ್ ಧರಿಸಿ; ಸರಿಯಾಗಿ ಧರಿಸಿ ಅಭಿಯಾನಕ್ಕೆ ಚಾಲನೆ | ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವ: ಸಚಿವ ಅಂಗಾರ
ಮಂಗಳೂರು, ಜ.10(ಕ.ವಾ):- ಮಾಸ್ಕ್ ಧರಿಸಿ; ಸರಿಯಾಗಿ ಧರಿಸಿ ಎಂಬ ಅಭಿಯಾನವನ್ನು ಜಿಲ್ಲಾಡಳಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರೆಡ್ ಕ್ರಾಸ್ ವತಿಯಿಂದ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಜ. 10 ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ …
-
latestದಕ್ಷಿಣ ಕನ್ನಡ
ವೀಕೆಂಡ್ ಕರ್ಫ್ಯೂ ಮಧ್ಯೆ ಮರೆಯಾದ ಮಾಸ್ಕ್-ಸಾಮಾಜಿಕ ಅಂತರ!! ಸಚಿವ ಎಸ್. ಅಂಗಾರ ಭಾಗವಹಿಸಿದ ಕಾರ್ಯಕ್ರಮಕ್ಕೆ ಇಲ್ಲದಾಯಿತು ಕರ್ಫ್ಯೂ ನಿಯಮ
ವೀಕೆಂಡ್ ಕರ್ಫ್ಯೂ ಸಂದರ್ಭ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಮಾತನ್ನು ಹೇಳಿದ್ದ ಜಿಲ್ಲಾ ಪೊಲೀಸ್ ವಷ್ಠಾಧಿಧಿಕಾರಿ ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿ ಈ ಒಂದು ವಿಚಾರದಲ್ಲಿ ಮಾತ್ರ ಮೌನ ಮುರಿದಿದ್ದು, ಸಾಮಾನ್ಯ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಈ ನಡುವೆ ವೀಕೆಂಡ್ ಕರ್ಫ್ಯೂ …
