Anna Bhagya: ಅನ್ನಭಾಗ್ಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು ಈ ತಿಂಗಳು 15 ಕೆಜಿ ಅಕ್ಕಿ ವಿತರಣೆಗೆ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೀರ್ಮಾನಿಸಿದೆ. ಹೌದು, ರಾಜ್ಯ ಸರ್ಕಾರ ಜಾರಿ ಮಾಡಿರುವ ಅನ್ನಭಾಗ್ಯ …
Annabhagya Yojana
-
latestNationalNews
Anna Bhagya Yojana: ನವೆಂಬರ್ ತಿಂಗಳ ಅನ್ನಭಾಗ್ಯ ದುಡ್ಡು ಜಮಾ- ನಿಮ್ಮ ಖಾತೆಗೂ ಬಂತಾ ಹಣ ?! ಈಗಲೇ ಚೆಕ್ ಮಾಡಿ
Anna Bhagya Yojana: ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯಡಿ(Anna Bhagya Yojana) ಸರ್ಕಾರವು ಪ್ರತಿ ಕೆಜಿಗೆ 34 ರೂ. ದರದಲ್ಲಿ ಜನರಿಗೆ ನಗದು ನೀಡುತ್ತಿತ್ತು. ಈ ಪ್ರಯೋಜನವು ಬಡತನ ರೇಖೆಗಿಂತ ಕೆಳಗಿರುವ (BPL) ಮತ್ತು ಅಂತ್ಯೋದಯ ಕುಟುಂಬಗಳ ಪ್ರತಿಯೊಬ್ಬ ಸದಸ್ಯರಿಗೂ …
-
Karnataka State Politics Updates
Gruhalakshmi Yojana – Annabhagya Yojana: ಇನ್ಮುಂದೆ ಇವರಿಗೆ ಮಾತ್ರ ಸಿಗುತ್ತೆ ‘ಗೃಹಲಕ್ಷ್ಮೀ’ ಹಣ – ಸಂಪುಟ ಸಭೆಯಲ್ಲಿ ಹೊಸ ಟ್ವಿಸ್ಟ್!!
by ಕಾವ್ಯ ವಾಣಿby ಕಾವ್ಯ ವಾಣಿGruhalakshmi Yojana – Annabhagya Yojana: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವ ತೀರ್ಮಾನ ಒಂದನ್ನು ಕೈಗೊಂಡಿದ್ದು ರಾಜ್ಯದ ಜನತೆಗೆ ಇದರಿಂದ ಪ್ರಯೋಜನ ಆಗಲಿದೆ. ಈಗಾಗಲೇ ಹಲವು ಕಾರಣಗಳಿಂದ ಇದುವರೆಗೂ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ (Gruhalakshmi yojana …
-
Karnataka State Politics Updates
Annabhagya: ಅನ್ನಭಾಗ್ಯದ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್- ಸಚಿವ ಮುನಿಯಪ್ಪ ಘೋಷಣೆ!!
by ಕಾವ್ಯ ವಾಣಿby ಕಾವ್ಯ ವಾಣಿAnnabhagya Yojana: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ‘ಪಡಿತದಾರರಿಗೆ ಚೀಟಿ ಜೊತೆಗೆ ಶೀಘ್ರವೇ ಅನ್ನಭಾಗ್ಯದ (Annabhagya Yojana) ಸ್ಮಾರ್ಟ್ ಕಾರ್ಡ್ ಕೊಡಲಾಗುವುದು. ಬಿಪಿಎಲ್ ಹಾಗೂ ಎಪಿಎಲ್ ಚೀಟಿದಾರರಿಗೆ ವಿತರಿಸಲಾಗುವುದು. ಇದು ಬಹು ಉಪಯೋಗಿ ಕಾರ್ಡ್ ಆಗಲಿದೆ’ ಎಂದು ತಿಳಿಸಿದರು. …
-
latestNationalNews
Annabhagya yojana: ‘ಅನ್ನಭಾಗ್ಯ’ದ ಅಕ್ಕಿ ಸಾಗಿಸೋ ಲಾರಿಗಳಿಗೆಲ್ಲಾ GPS ಅಳವಡಿಕೆ ?!
by ಕಾವ್ಯ ವಾಣಿby ಕಾವ್ಯ ವಾಣಿAnnabhagya Yojana: ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘವು, ಅನ್ನಭಾಗ್ಯ ಯೋಜನೆಯಡಿ (Annabhagya Yojana) ಪಡಿತರ ಧಾನ್ಯ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕೆಂದು ಆಗ್ರಹಿಸಿದೆ. ಈಗಾಗಲೇ ಅನ್ನಭಾಗ್ಯ ಯೋಜನೆಯಡಿ ಪಡಿತರ ಧಾನ್ಯ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸುವ ಕುರಿತು, ಮುಖ್ಯಮಂತ್ರಿ ಸಿದ್ಧರಾಮಯ್ಯ …
-
News
Annabhagya: ಅಕ್ಟೋಬರ್ ನಿಂದಲೇ 10 ಕೆಜಿ ಅಕ್ಕಿ ವಿತರಣೆ: ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ
by ಕಾವ್ಯ ವಾಣಿby ಕಾವ್ಯ ವಾಣಿಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳಿನಿಂದಲೇ 10 ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
-
News
BPL Card: ಬಿಪಿಎಲ್ ರೇಷನ್ ಕಾರ್ಡ್ದಾರರೇ ಸಚಿವರಿಂದ ನಿಮಗೊಂದು ಭರ್ಜರಿ ಗುಡ್ ನ್ಯೂಸ್! ಕಾರ್ಡ್ ರದ್ದು ಸದ್ಯಕ್ಕಿಲ್ಲ!
by Mallikaby Mallikaಇತ್ತೀಚೆಗೆ ಬಿಪಿಎಲ್ ಕಾರ್ಡ್ ಹೊಂದಿರುವವರ ಕುರಿತು ಹಲವು ಮಾಹಿತಿಗಳು ವರದಿಯಾಗುತ್ತಿತ್ತು. ಬಿಪಿಎಲ್ ಕಾರ್ಡ್ ರದ್ದಾಗಲಿದೆ, ಎಚ್ಚರ ವಹಿಸಿ ಎಂಬ ಮಾಹಿತಿಗೆ ಈಗ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಅವರು ಉತ್ತರ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ರದ್ದಾಗುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ …
-
latestNews
New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ ಯಾವಾಗ ? ಫ್ರೆಶ್ ಅಪ್ಡೇಟ್ ಗಮನಿಸಿ !
by ಕಾವ್ಯ ವಾಣಿby ಕಾವ್ಯ ವಾಣಿಗೃಹಲಕ್ಷ್ಮಿ ಯೋಜನೆಯ ಜಾರಿಯಲ್ಲಿ ರೇಷನ್ ಕಾರ್ಡ್ ಅತ್ಯಂತ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಹಲವರು ಹೊಸ ರೇಷನ್ ಕಾರ್ಡ್ಗೆ (New Ration Card) ಅರ್ಜಿ ಸಲ್ಲಿಕೆ ಮಾಡಲು ಕಾದುಕುಳಿತಿದ್ದಾರೆ.
-
Karnataka State Politics Updates
Congress Government: ಅನ್ನಭಾಗ್ಯ ಜಾರಿ ದಿನವೇ BPL ಕಾರ್ಡ್ ದಾರರಿಗೆ ಬಿಗ್ ಶಾಕ್ !! ಇಂತವರಿಗೆ ಅಕ್ಕಿ ಹಣದ ವರ್ಗಾವಣೆ ಇಲ್ಲ ಎಂದ ಸರ್ಕಾರ !!
by ಕಾವ್ಯ ವಾಣಿby ಕಾವ್ಯ ವಾಣಿಸರಕಾರವು ಅನ್ನಭಾಗ್ಯ ಯೋಜನೆ ಜಾರಿ ತರಲು ಅಕ್ಕಿ ಕೊರತೆ ಹಿನ್ನೆಲೆಯಲ್ಲಿ ನೇರ ನಗದು ವರ್ಗಾವಣೆಗೆ (ಡಿಬಿಟಿ) ಚಾಲನೆ ನೀಡಲಿದ್ದಾರೆ.
-
Karnataka State Politics Updates
KH Muniyappa: ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಕೊಟ್ಟೇ ಕೊಡ್ತೇವೆ : ಕೆ.ಹೆಚ್.ಮುನಿಯಪ್ಪ
ರಾಜ್ಯದ ಜನತೆಗೆ ಅನ್ನಭಾಗ್ಯ ಯೋಜನೆಯಡಿ (Annabhagya scheme) 10 ಕೆಜಿ ಅಕ್ಕಿ ಕೊಟ್ಟೇ ಕೊಡ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಎಂದಿದ್ದಾರೆ
