Annadaneshwar Mut: ಗದಗ ಜಿಲ್ಲೆಯ ನರೇಗಲ್ನ ಅನ್ನದಾನೇಶ್ವರ ಮಠ(Annadaaneswhar Mut)ದ 500 ವರ್ಷಗಳಷ್ಟು ಹಳೆಯ ಭೂಮಿಯನ್ನು ವಕ್ಫ್ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ. 2019-20ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಮಠದ ಸ್ವಾಮೀಜಿಗಳು ಆರೋಪಿಸಿದ್ದಾರೆ.
Tag:
