Tamilunadu : ಲೋಕಸಭಾ ಚುನಾವಣೆಯ ಬಳಿಕ ಅಣ್ಣಾಮಲೈ ಅವರು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಈ ಬೆನ್ನಲ್ಲೇ ಮತ್ತೆ ಅಣ್ಣಾಮಲೈ ವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವನ್ನು ಕಟ್ಟಲು ತಯಾರಿ ನಡೆಸುತ್ತಿದೆ ಎಂಬ ಸುದ್ದಿ ಕೇಳಿ ಬಂದಿದೆ. ತಮಿಳುನಾಡಿನಲ್ಲಿ …
Annamalai
-
News
Annamalai: ಅಣ್ಣಾಮಲೈ 2026 ರ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಕೇಂದ್ರದಲ್ಲಿ ಜವಾಬ್ದಾರಿ ಸಾಧ್ಯತೆ
Annamalai: ಪಕ್ಷದ ಮೂಲಗಳ ಪ್ರಕಾರ, ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ.
-
News
Bengaluru: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ
by ಕಾವ್ಯ ವಾಣಿby ಕಾವ್ಯ ವಾಣಿBengaluru: ತಮಿಳುನಾಡು ಬಿಜೆಪಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಆ ಬಳಿಕ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
-
Annamali :ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡರಾದ ಅಣ್ಣಾಮಲೈ ಅವರ ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಅವಧಿ ಮುಗಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ಅವರನ್ನು ಆಯ್ಕೆ ಮಾಡಿದೆ.
-
Annamalai : ತಮಿಳುನಾಡು ಬಿಜೆಪಿಯಲ್ಲಿ ಅಚ್ಚರಿ ಬೆಳವಣಿಗೆ ನಡೆದಿದ್ದು, ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಅಣ್ಣಾಮಲೈ ಘೋಷಿಸಿದ್ದರು. ಇದೀಗ ಈ ಕುರಿತು ಅಣ್ಣಾಮಲೈ ಅವರು ಮೊದಲ ರಿಯಾಕ್ಷನ್ ಕೊಟ್ಟಿದ್ದಾರೆ.
-
Annamalai: ಮಾಜಿ ಐಪಿಎಸ್ ಆಫೀಸರ್ ಆಗಿರುವ ಅಣ್ಣಮಲೈ ಅವರಿಗೆ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕೈತಪ್ಪುವ ಆತಂಕ ಎದುರಾಗಿದೆ.
-
MK Stalin: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ 2025-26 ರ ರಾಜ್ಯ ಬಜೆಟ್ನಲ್ಲಿ ರುಪಾಯಿಯ ಅಧಿಕೃತ ಚಿಹ್ನೆ ₹ ಕೈ ಬಿಟ್ಟಿದ್ದು, ಇದರ ಬದಲಿಗೆ ರುಬಾಯಿ (ತಮಿಳಿನಲ್ಲಿ) ಯಿಂದ ರು ಅನ್ನು ಆಯ್ಕೆ ಮಾಡಿಕೊಂಡು ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
-
News
ಕಲ್ಲಡ್ಕ ಶ್ರೀರಾಮ ಕಾಲೇಜಿನಲ್ಲಿ ಪ್ರಚಲಿತ ಭಾರತ ಸತ್ಯ-ಮಿಥ್ಯ ರಾಷ್ಟ್ರೀಯ ವಿಚಾರ ಸಂಕಿರಣ ಹಿಂದೂ ಧಾರ್ಮಿಕತೆಯಿಂದ ಆರ್ಥಿಕತೆಗೆ ಕೊಡುಗೆ-ಅಣ್ಣಾಮಲೈ
Bantawala: ಗುಣಮಟ್ಟದ ಶಿಕ್ಷಣದ ಜೊತೆಗೆ ವೈಶಿಷ್ಟ್ಯಪೂರ್ಣ ಜೀವನ ಶೈಲಿ, ಆರ್ಥಿಕತೆ, ಶ್ರೇಷ್ಠ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಭಾರತೀಯ ವಿಚಾರಧಾರೆ ಪ್ರಸಕ್ತ ಜಗತ್ತಿಗೆ ಮಾದರಿಯಾಗಿದೆ ಎಂದು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಹೇಳಿದರು.
-
News
Anna malai : ತನ್ನ ಮನೆ ಎದುರೇ ಬರಿ ಮೈಗೆ ಚಾಟಿ ಹಿಡಿದು ರಪ್.. ರಪ್ ಎಂದು ಹೊಡೆದುಕೊಂಡ ಅಣ್ಣಾಮಲೈ !! ಕಾರಣ ಏನು? ವಿಡಿಯೋ ವೈರಲ್
Anna Malai: ತಮಿಳುನಾಡಿನ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಚಪ್ಪಲಿ ಧರಿಸುವುದಿಲ್ಲ’ ಎಂದು ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ(Anna Malai) ಪ್ರತಿಜ್ಞೆ ಮಾಡಿದ್ದಾರೆ.
-
News
Annamalai: ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?- ಲಂಡನ್ನಲ್ಲಿ ನೆಲಸಲಿರುವ ಅಣ್ಣಾ ಮಲೈ
Annamalai: ಒಂದು ತಿಂಗಳ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅವರು ಬಳಿಕ ಬ್ರಿಟನ್ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
