Crop Relief: ಮುಂಗಾರು ಮಳೆಯಿಂದ ಒಟ್ಟಾರೆ 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿ ಆಗಿದ್ದು, 10 ದಿನದಲ್ಲಿ ಪರಿಹಾರ ಮೊತ್ತ ಬಿಡುಗಡೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
Announcement
-
Dasara: ಲೇಖಕಿ ಬಾನು ಮುಷ್ತಾಕ್ ಅವರು ಈ ಬಾರಿ ‘ಮೈಸೂರು ದಸರಾ’ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
-
Karnataka State Politics Updates
Vice President: ಉಪರಾಷ್ಟ್ರಪತಿ ಚುನಾವಣೆಗೆ ಸಿಪಿ ರಾಧಾಕೃಷ್ಣನ್ ಬಿಜೆಪಿ ಅಭ್ಯರ್ಥಿ !! ಅಧಿಕೃತ ಘೋಷಣೆ
Vice President : ಉಪರಾಷ್ಟ್ರಪತಿ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಬಾರಿ ಕುತೂಹಲಕ್ಕೆ ಈಗ ತೆರೆ ಬಿದ್ದಿದ್ದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ)ದ ಉಪರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಘೋಷಿಸಿದೆ. ಹೌದು, …
-
Madhu Bangarappa : ರಾಜ್ಯಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಅಂದಾಜು 16000 ಶಿಕ್ಷಕರ ನೇಮಕಾತಿಗೆ ಸರ್ಕಾರ ಕ್ರಮವಹಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.
-
Vice President Election: ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಶುಕ್ರವಾರ (ಆಗಸ್ಟ್ 1) ತಿಳಿಸಿದೆ.
-
News
Railway Station : ರೈಲ್ವೆ ನಿಲ್ದಾಣದಲ್ಲಿ ಅನೌನ್ಸ್ಮೆಂಟ್ ಬಳಿಕ ಮೈಕ್ ಆಫ್ ಮಾಡುವುದನ್ನು ಮರೆತರ ಮಹಿಳಾ ಸಿಬ್ಬಂದಿ – ಆಕೆ ಮಾತು ಕೇಳಿ ಪ್ರಯಾಣಿಕರೆಲ್ಲ ಶಾಕ್ !!
by V Rby V RRailway Station : ರೈಲ್ವೆ ನಿಲ್ದಾಣದಲ್ಲಿ ಅನೌನ್ಸ್ಮೆಂಟ್ ಮಾಡಿದ ಬಳಿಕ ಮಹಿಳಾ ಸಿಬ್ಬಂದಿ ಒಬ್ಬರು ಮೈಕ್ ಆಫ್ ಮಾಡುವುದನ್ನು ಮರೆತು ಮಾತನಾಡಿದ ಒಂದು ಘಟನೆ ಇಡೀ ರೈಲ್ವೆ ನಿಲ್ದಾಣದಲ್ಲಿದ್ದ ಪ್ರಯಾಣಿಕರೆಲ್ಲರೂ ನಗೆಗಡಲೆಲ್ಲಿ ತೇಲುವಂತೆ ಮಾಡಿತು.
-
Karnataka State Politics Updates
CM Siddaramaiah : ಇವರೆಲ್ಲರ ಬಿಪಿಎಲ್ ಕಾರ್ಡ್ ತಕ್ಷಣ ಕ್ಯಾನ್ಸಲ್ – ಸಿಎಂ ಸಿದ್ದರಾಮಯ್ಯ ಘೋಷಣೆ
CM Siddaramaiah : ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಪಡಿತರ ಚೀಟಿ (ಬಿಪಿಎಲ್ ಕಾರ್ಡ್) ರದ್ದುಗೊಳಿಸುವಿಕೆ ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ ಸಿದ್ದರಾಮಯ್ಯ(CM Siddaramiah ) ಅವರು ಯಾರ್ಯಾರ ಬಿಪಿಎಲ್ ಕಾರ್ಡನ್ನು ರದ್ದು ಮಾಡುತ್ತೇವೆ ಎಂಬುದರ ಬಗ್ಗೆ ಅಪ್ಡೇಟನ್ನು …
-
BJP: ಬಿಜೆಪಿ ಶನಿವಾರ (ಅ.19) ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
-
BusinessInterestingJobslatestNewsSocial
ರಜಾ ದಿನ ಸಹೋದ್ಯೋಗಿಗಳಿಗೇನಾದರೂ, ಈ ರೀತಿ ತೊಂದರೆ ಕೊಟ್ಟರೆ ಅಷ್ಟೇ…ಭಾರೀ ದಂಡ ಕಟ್ಟಲು ರೆಡಿಯಾಗಿ!
ಕೆಲಸದ ಒತ್ತಡದಲ್ಲಿ ಕೊಂಚ ಬಿಡುವು ಸಿಕ್ಕಿದರೆ ಸಾಕಪ್ಪಾ!!! ಎಂದುಕೊಳ್ಳವವರೆ ಹೆಚ್ಚು. ಇತ್ತೀಚಿನ ದಿನಗಳಲ್ಲಿ ದಿನದ 24 ಗಂಟೆಯಲ್ಲಿ ಹೆಚ್ಚಿನ ಅವಧಿ ಆಫೀಸ್, ಕೆಲಸ ಎಂದು ಮನೆಯ ಕಡೆ ಹೆಚ್ಚು ಗಮನ ಕೊಡಲಾಗದೆ, ಮನೆಯವರೊಂದಿಗೆ ಕಾಲ ಕಳೆಯಲಾಗದೆ ಪರಿತಪಿಸುವಂತಾಗಿದೆ. ಆದರೆ, ಇದೀಗ, ನೌಕರರಿಗೆ …
-
ದಿನದಿಂದ ದಿನಕ್ಕೆ ದಿನಸಿಯಿಂದ ಹಿಡಿದು, ಗೃಹಪಯೋಗಿ ವಸ್ತುಗಳ ಜೊತೆಗೆ ಪ್ರತಿ ವಸ್ತುಗಳ ದರ ಏರಿಕೆಯಾಗುತ್ತಿದ್ದು ಸಾಮಾನ್ಯ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ನಡುವೆ ಕೋರೋನಾ ಮಹಾಮಾರಿ ಎದುರಾದ ಬಳಿಕ ಪ್ರತಿ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಈನಡುವೆ ಮನೆ ಕಟ್ಟುವ …
