Dharmasthala : ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು 11 ನೇ ಸ್ಥಳದಲ್ಲಿ ಅಗೆಯುವ ಕಾರ್ಯ ಆರಂಭವಾಗುವ ಸಂದರ್ಭದಲ್ಲಿ ದೂರುದಾರ ಅನಾಮಿಕ ವ್ಯಕ್ತಿ ಕಾರ್ಯಾಚರಣೆ ನಡೆಸುತ್ತಿರುವ ತಂಡವನ್ನು ಗುರುತಿಸಿದ ಸ್ಥಾನದಿಂದ ಮೇಲ್ಭಾಗಕ್ಕೆ ಕರೆದೊಯ್ದಿದ್ದಾನೆ
Tag:
Anonymous
-
News
Dharmasthala: ಧರ್ಮಸ್ಥಳ ಕೇಸ್’ನ ಬಿಗ್ ಅಪ್ಡೇಟ್ – ಹೆಣ ಹೂತಿಟ್ಟ 17 ಸ್ಥಳಗಳನ್ನು ಗುರುತಿಸಿದ ಅನಾಮಿಕ ‘ಭೀಮ’, ನಾಳೆ ಉತ್ಖನನ ಕಾರ್ಯ
Dharmasthala : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಕ್ಷಿಪ್ರ ವೇಗವನ್ನು ಪಡೆದುಕೊಳ್ಳುತ್ತಿದೆ.
