Udupi: ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತವುಂಟಾಗಿದ್ದು, ಲಕ್ಷ ದ್ವೀಪದ ಸಮೀಪ ವಾಯುಭಾರ ಕುಸಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬಿರುಗಾಳ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ …
Tag:
