ಕರ್ನಾಟಕ ರಾಜ್ಯ ನಕ್ಸಲ್ ನಿಗ್ರಹದಳ ವಿಶೇಷ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೊಡಗು ಜಿಲ್ಲೆ ಪಾಲಿಬೆಟ್ಟದ ರಾಜ ದೊರೈಪಾಂಡಿಯನ್ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ.
Tag:
anti naxal force
-
ಸುದ್ದಿ
Chikkamagaluru: ಚಿಕ್ಕಮಗಳೂರಲ್ಲಿ ನಕ್ಸಲರ ದಂಡು: ನಕ್ಸಲ್ ನಿಗ್ರಹ ಪಡೆ ತೀವ್ರ ಶೋಧ
by ಕಾವ್ಯ ವಾಣಿby ಕಾವ್ಯ ವಾಣಿChikkamagaluru: ಪಶ್ಚಿಮಘಟ್ಟದ (Chikkamagaluru) ತಪ್ಪಲಿನಲ್ಲಿ ಮತ್ತೆ ನಕ್ಸಲರ ಓಡಾಟದ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಆರು ಜನ ನಕ್ಸಲರು ಬೀಡು ಬಿಟ್ಟಿದ್ದಾರೆ ಎಂಬ ಮಾಹಿತಿ ಕೇಳಿ ಬಂದಿದೆ.
