ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆಹಾರಧಾನ್ಯ ವಿತರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಜನವರಿ 10ರೊಳಗೆ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡಬೇಕಿದೆ. …
Tag:
