ಬೆಂಗಳೂರು : ವಾಮಂಜೂರಿನಲ್ಲಿ ತನ್ನದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಪ್ರವೀಣ್ ಕುಮಾರ್ ಇದೀಗ ಸನ್ನಡತೆಯ ಆಧಾರದಲ್ಲಿ ಜೈಲಿನಿಂದ ಬಿಡುಗಡೆಯಾದರೆ ತಮಗೆ ಜೀವಬೆದರಿಕೆಯಿದೆ ಆದ್ದರಿಂದ ಯಾವುದೇ ಕಾರಣಕ್ಕೂ ಆತನನ್ನು ಬಿಡುಡೆಗೊಳಿಸಬಾರದು ಎಂದು ಪತ್ನಿ,ಕುಟುಂಬಸ್ಥರು ಆ.10ರಂದು ಗೃಹಸಚಿವರನ್ನು ಭೇಟಿ …
Tag:
