Siddaramaiah: ದೆಹಲಿಯಲ್ಲಿ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿದ್ದು, ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, ನೀರಾವರಿ ಸೇರಿ ಒಟ್ಟು 5 ಪ್ರಮುಖ …
Tag:
