ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರ ಇರಬಹುದು ಎನ್ನುವುದು ಹಳೆಯ ಇಂಗ್ಲಿಷ್ ಗಾದೆಮಾತು. ಇದು ನಿಜವಾದರೂ ಇದನ್ನು ಪಾಲಿಸಿಕೊಂಡು ಹೋಗುವವರು ತುಂಬಾ ಕಡಿಮೆ. ದೇಹವನ್ನು ಆರೋಗ್ಯಕರವಾಗಿ ಮತ್ತು ಸದೃಢವಾಗಿಡಲು ಹಣ್ಣುಗಳ ಸೇವನೆ ಬಹಳ ಮುಖ್ಯ. ಅದರಲ್ಲೂ ಸೇಬು ಹಣ್ಣಿನ ಸೇವನೆಯು ಆರೋಗ್ಯಕ್ಕೆ …
Tag:
