Coffee board: ಕಾಫಿ ಮಂಡಳಿ ವತಿಯಿಂದ ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳ ಯೋಜನೆಯಡಿಯಲ್ಲಿ ಕಾಫಿತೋಟಗಳಲ್ಲಿ ಹಾಗು ಕಾಫಿ ಕ್ಯೂರಿಂಗಳಲ್ಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅರ್ಹ ವಿದ್ಯಾರ್ಥಿಗಳಿಂದ 2025-26ನೆ ಸಾಲಿಗೆ ವಿದ್ಯಾರ್ಥಿ ವೇತನಕ್ಕೆ …
Application
-
Karnataka: ಬ್ಯಾಂಕಿಂಗ್ (Banking) ಅಥವಾ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆ ಪಡೆಯಲು ಬಯಸುವವರಿಗೆ ಕರ್ನಾಟಕ (Karnataka) ರಾಜ್ಯ ಮುಕ್ತ
-
Application: 2025-26 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯವೇತನ
-
News
Bala jeevan Post office scheme: ದಿನಕ್ಕೆ 6 ರೂ. ನಿಮ್ಮ ಮಕ್ಕಳ ಹೆಸರಿನಲ್ಲಿ ಕಟ್ಟಿದ್ರೆ ನಿಮಗೆ ಸಿಗುತ್ತೇ ಮೂರು ಲಕ್ಷ!
by ಕಾವ್ಯ ವಾಣಿby ಕಾವ್ಯ ವಾಣಿಪೋಷಕರು ತಮ್ಮ ಮಕ್ಕಳಿಗಾಗಿ ಹೂಡಿಕೆ ಮಾಡಲು ಅಂಚೆ ಕಚೇರಿ ಉತ್ತಮ ಆಯ್ಕೆ ಆಗಿದೆ.ದಿನಕ್ಕೆ 6 ರೂ. ನಿಮ್ಮ ಮಕ್ಕಳ ಹೆಸರಿನಲ್ಲಿ ಕಟ್ಟಿದ್ರೆ ನಿಮಗೆ ಸಿಗುತ್ತೇ ಮೂರು ಲಕ್ಷ.
-
ಕೃಷಿಬೆಂಗಳೂರು
Bagar Hukum Land issue: ದೀಪಾವಳಿಯಂದೇ ‘ಬಗರ್ ಹುಕಂ’ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ – ಡಿಜಿಟಲ್ ಹಕ್ಕು ಪತ್ರ ವಿತರಣೆ ಕುರಿತು ಇಲ್ಲಿದೆ ಬಿಗ್ ಅಪ್ಡೇಟ್ !!
by ಹೊಸಕನ್ನಡby ಹೊಸಕನ್ನಡBagar Hukum Land issue:ರೈತರೇ ಗಮನಿಸಿ,’ಬಗರ್ ಹುಕಂ’ ಫಲಾನುಭವಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ.ಡಿಜಿಟಲ್ ಹಕ್ಕು ಪತ್ರ ವಿತರಣೆ ಕುರಿತು ಸರ್ಕಾರ ಬಿಗ್ ಅಪ್ಡೇಟ್ ನೀಡಿದೆ. ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿರುವ ಹಿನ್ನೆಲೆ, ಅಧಿಕಾರಿಗಳು ಬಗರ್ ಹುಕುಂ(Bagar Hukum …
-
ಕೃಷಿ
Bagarhukum: ಬೆಳ್ಳಂಬೆಳಗ್ಗೆಯೇ ರೈತರಿಗೆ ಬಿಗ್ ಗುಡ್ ನ್ಯೂಸ್ – ಇಷ್ಟು ವರ್ಷ ಸಾಗುವಳಿ ಮಾಡಿದ್ರೆ ಸಾಕು, ನಿಮ್ಮ ಭೂಮಿಯಾಗಲಿದೆ ಸಕ್ರಮ !!
Bagarhukum: ಸರ್ಕಾರ (Government)ಬಗರ್ ಹುಕುಂ(Bagarhukum)ಯೋಜನೆಯಡಿ ಅರ್ಜಿ ಸಲ್ಲಿಸಿದ ರೈತರು 15 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದರೆ ಮಾತ್ರ ಉಳುಮೆ ಭೂಮಿ ಸಕ್ರಮ ಮಾಡಲು ನಿರ್ಧರಿಸಿದೆ. ಬಗರ್ ಹುಕುಂನಲ್ಲಿ ಅನೇಕರು ಬೊಗಸ್ ಅರ್ಜಿ ಸಲ್ಲಿಸಿರುವ ಹಿನ್ನೆಲೆ ಆಪ್ ಮೂಲಕ ನೈಜ ಉಳುಮೆದಾರರನ್ನು ಗುರುತಿಸಿ ಅರ್ಹ …
-
ಅರ್ಜಿ ಸಲ್ಲಿಸಲು ಆಯಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು ಅದನ್ನು ಭರ್ತಿ ಮಾಡಬೇಕು. ನಂತರ ಮಾರ್ಚ್ 20 ರ ಒಳಗೆ ಅರ್ಜಿ ಸಲ್ಲಿಸಬೇಕು.
-
News
2023-24 ನೇ ಸಾಲಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ನಿಮಗೊಂದು ಗುಡ್ ನ್ಯೂಸ್!
by ಹೊಸಕನ್ನಡby ಹೊಸಕನ್ನಡರಾಜ್ಯ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉಚಿತ ಶಿಕ್ಷಣ , ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಹೀಗೆ ಅನೇಕ ಸೌಲಭ್ಯ ಕಲ್ಪಿಸಿಕೊಟ್ಟಿದೆ. ಈ ನಡುವೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿಯೊಂದು …
-
ಸರ್ಕಾರ ವಿದ್ಯಾರ್ಥಿಗಳ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಆರ್ಥಿಕ ನೆರವು, ಸ್ಕಾಲರ್ ಶಿಪ್ ಜೊತೆಗೆ ಶಿಕ್ಷಣ ಬೆಂಬಲಿಸುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಜಾರಿಗೆ ತಂದಿದೆ. ಇದೀಗ, ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ಘೋಷಣೆ ಮಾಡಿದೆ. ರೈತ ವಿದ್ಯಾನಿಧಿ ವಿಸ್ತರಣೆ ಮಾಡಿರುವ ಕುರಿತು …
-
Jobs
UPSC Recruitment 2022: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಡಿ.29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
by Mallikaby Mallikaಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಯುಪಿಎಸ್ಸಿ ಯಲ್ಲಿ ಆರ್ಕೈವಿಸ್ಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು …
