ರಾಜ್ಯದ ಹಲವು ಜಿಲ್ಲೆಗಳ ತಾಲ್ಲೂಕಿನಲ್ಲಿ ವಿವಿಧ ಕಾರಣಗಳಿಂದ ನವೀಕರಣಗೊಳ್ಳದೇ ರದ್ದಾಗಿರುವ ನ್ಯಾಯಬೆಲೆ ಅಂಗಡಿ ಕೇಂದ್ರಗಳಿಗೆ ಹೊಸದಾಗಿ ಅಂಗಡಿ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ (Chikkaballapur) ಗೌರಿಬಿದನೂರು (Gauribidanur) ತಾಲ್ಲೂಕಿನಲ್ಲಿ ಕೆಲವು ನ್ಯಾಯಬೆಲೆ ಅಂಗಡಿ ಪ್ರಾಧಿಕರಣದಾರರು ಪಡಿತರ ಎತ್ತುಗಳಿಯಲ್ಲಿ ವಿಫಲ/ಪಡಿತರ …
