ಜನರ ಹಿತದೃಷ್ಟಿಯಿಂದ ಸರ್ಕಾರ ಅದೆಷ್ಟೇ ರೂಲ್ಸ್ ಜಾರಿಗೆ ತಂದರೂ ಕೂಡ ಕ್ಯಾರೇ ಎನ್ನದೆ ಓಡಾಡುತ್ತಾ ರೂಲ್ಸ್ ಬ್ರೇಕ್ ಮಾಡಿ ಟ್ರಾಫಿಕ್ ಪೊಲೀಸ್ ಅವರನ್ನು ಕಂಡ ಕೂಡಲೇ ಜೂಟ್ ಎನ್ನುವ ಕಿಲಾಡಿ ಏಜೆಂಟ್ ಗಳು ಪೋಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗುವುದರಲ್ಲಿ …
Application
-
ಸರ್ಕಾರವು ಬಡವರಿಗಾಗಿ ಹಲವರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಾಗೆಯೇ ಬಡ ಮಕ್ಕಳ ಶೈಕ್ಷಣಿಕ ಮಟ್ಟದ ಬೆಳವಣಿಗೆಗಾಗಿ ಸರ್ಕಾರವು ಕೆಲವೊಂದು ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡಲು ನಿರ್ಧರಿಸಿದೆ. ಪ್ರಸ್ತುತ ವಿಜಯಪುರ ಜಿಲ್ಲೆಯ ಬಡ ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು …
-
ಎಸೆಸೆಲ್ಸಿ ವಿದ್ಯಾರ್ಥಿಗಳು ಗಮನಿಸಬೇಕಾದ ಮುಖ್ಯವಾದ ಮಾಹಿತಿ ಇದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2023ರ ಮಾರ್ಚ್ ತಿಂಗಳಿನಲ್ಲಿ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಾಗಿ ರಾಜ್ಯದ ಶಾಲಾ, ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ದಿನಾಂಕವನ್ನು ಮುಂದೂಡಲಾಗಿದೆ. …
-
ವಿದ್ಯಾಸಿರಿ ಯೋಜನೆಯು ಮಕ್ಕಳಿಗೆ ಅನುಕೂಲ ಆಗುವ ನಿಟ್ಟಿನಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮುಂದೂಡಲಾಗಿದೆ. ಅಂದರೆ ಸರ್ವರ್ ಸಮಸ್ಯೆಯಿಂದ ಹಲವಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಸಾಧ್ಯ ಆದ ಕಾರಣ ಮತ್ತು ಅರ್ಹವಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಈ ಸೌಲಭ್ಯ ಪಡೆಯುವ ಉದ್ದೇಶದಿಂದ ಈ ನಿರ್ಧಾರ …
-
latestNationalNews
Education News: ವಿದ್ಯಾರ್ಥಿಗಳೇ ಗಮನಿಸಿ, ರಾಷ್ಟ್ರಮಟ್ಟದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ | ಹೀಗೆ ರಿಜಿಸ್ಟರ್ ಮಾಡಿ
ರಾಜ್ಯ ವಿಜ್ಞಾನ ಪರಿಷತ್ತು ಆಯೋಜಿಸಿರುವ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಈ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದವರಿಗೆ ಇದೊಂದು ಒಳ್ಳೆಯ ಅವಕಾಶವಾಗಿದ್ದು, ಕೂಡಲೆ ನೋಂದಣಿ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು (Students) ಅವಕಾಶವನ್ನು ಬಳಸಿಕೊಳ್ಳುವಂತೆ …
-
latest
WhatsApp Update : ವಾಟ್ಸಪ್ ನಲ್ಲಿ ಬಂತು ಅಚ್ಚರಿಯ ವೈಶಿಷ್ಟ್ಯ | ಇನ್ಮುಂದೆ ಈ ಫೀಚರ್ ನಿಮ್ಮೆಲ್ಲರಿಗೂ ಲಭ್ಯ!
ವಿಶ್ವದಲ್ಲಿಂದು ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಅಪ್ಲಿಕೇಶನ್ ಆಗಿ ಬೆಳೆದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್ಫಾರ್ಮ್ (Messaging Platform) ವಾಟ್ಸಪ್ (WhatsApp) ದಿನಕ್ಕೊಂದು ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿರುವ ವಾಟ್ಸ್ಆ್ಯಪ್ ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್ ಅನ್ನು (WhatsApp Community) ಪರಿಚಯಿಸಿದ ಬೆನ್ನಲ್ಲೇ …
-
EducationlatestNews
Free Coaching : KPSC, UPSC ಪರೀಕ್ಷೆಗೆ ಸರಕಾರದಿಂದ ಉಚಿತ ತರಬೇತಿ | ಹೆಚ್ಚಿನ ಮಾಹಿತಿ ಇಲ್ಲಿದೆ!
ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ತರಬೇತಿ ನೀಡುವ ಯೋಜನೆ ರೂಪಿಸಲಾಗಿದ್ದು, ಕಲಿಕೆಯೆಯಲ್ಲಿ ಆಸಕ್ತಿಯುಳ್ಳ ಮತ್ತು ಸ್ಪರ್ದಾತ್ಮಕ ಪರೀಕ್ಷೆ ಬರೆಯುವ ಆಶಯ ಹೊಂದಿರುವ ವಿದ್ಯಾರ್ಥಿಗಳಿಗೆ ಸರ್ಕಾರವೇ ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಿದೆ. ಕಾರ್ಮಿಕರ ಮಕ್ಕಳಿಗೆ ನೆರವಾಗುವ ದೃಷ್ಟಿಯಿಂದ ಈ ತರಬೇತಿ ಆಯೋಜಿಸಲಾಗಿದ್ದು …
-
Technology
Dish TV OTT Offer : ಗಮನಿಸಿ, ಡಿಶ್ ಟಿವಿ ಕಂಪನಿಯಿಂದ ಧಮಾಕ ಆಫರ್ | ಅತಿ ಕಡಿಮೆ ದುಡ್ಡಿಗೆ ಹೆಚ್ಚಿನ ಸಿನಿಮಾ ಲಭ್ಯ!
ಕಾಲ ಎಷ್ಟೇ ಬದಲಾದರೂ ಕೂಡ ಮೊಬೈಲ್ ಎಂಬ ಸಾಧನ ಬಂದರೂ ಕೂಡ ಟಿ. ವಿ ಮುಂದೆ ಕುಳಿತು ಧಾರಾವಾಹಿ ನೋಡುವವರ ಸಂಖ್ಯೆ ಕಡಿಮೆಯಾಗದು. ಆದರೆ, ಈ ನಡುವೆ ದೂರದರ್ಶನಗಳಿಗಿಂತ (Television) ಒಟಿಟಿ ಪ್ಲಾಟ್ಫಾರ್ಮ್ ಗಳು ಹೆಚ್ಚು ಜನಪ್ರಿಯತೆಯನ್ನು ಪಡೆದಿದೆ. ಹಾಗಾಗಿ,ಡಿಶ್ಟಿವಿ ಹೊಸ …
-
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ 4 ರನ್ವಯ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದ್ದು, ಹಾಗಾಗಿ, …
-
ಶಿವಮೊಗ್ಗದ ನ್ಯಾಷನಲ್ ರುದ್ರಪ್ಪ ಪಿ ಯು ಕಾಲೇಜಿನಲ್ಲಿ ಪರೀಕ್ಷಾರ್ಥಿ ಪರೀಕ್ಷೆ ಬರೆಯಲು ಬಂದಾಗ ವಿದ್ಯಾರ್ಥಿನಿಗೆ ಶಾಕ್ ಆಗಿದ್ದು, ಹಾಲ್ ಟಿಕೆಟ್ನಲ್ಲಿ ತನ್ನ ಫೋಟೊ ಇರುವ ಬದಲಿಗೆ ನಟಿಯ ಫೋಟೊ ನೋಡಿ ದಂಗಾದ ಘಟನೆ ನಡೆದಿದೆ. ಕೆಲವೊಮ್ಮೆ ತಾಂತ್ರಿಕ ದೋಷಗಳಿಂದ ತಪ್ಪಾಗುವುದು ಸಹಜ. …
