2022-23ನೇ ಸಾಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕಾನೂನು ಪದವೀಧರರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ tw.kar.nic.in ಭೇಟಿ ನೀಡಿ ಅರ್ಜಿ …
Tag:
