Deputy Governer: ಭಾರತೀಯ ರಿಸರ್ವ್ ಬ್ಯಾಂಕ್ನ (RBI) ನೂತನ ಉಪಗವರ್ನರ್ (Deputy Governer) ಆಗಿ ಶಿರೀಶ್ ಚಂದ್ರ ಮುರ್ಮು (Shirish Chandra Murmu) ಅವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.
appointed
-
Indigo: ಸೆಪ್ಟೆಂಬರ್ 15 ರಿಂದ ಜಾರಿಗೆ ಬರುವಂತೆ ಅಮಿತಾಬ್ ಕಾಂತ್ ಅವರನ್ನು ಮಂಡಳಿಯಲ್ಲಿ ಹೆಚ್ಚುವರಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಇಂಡಿಗೋ (Indigo) ಇಂದು ತಿಳಿಸಿದೆ.
-
Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೆರೆಮನೆಗೆ ಕಳುಹಿಸಲ್ಪಟ್ಟಿರುವ ನಟ ದರ್ಶನ್ಗೆ ಈಗ 15 ಜನ ಅಧಿಕಾರಿ ಸಿಬ್ಬಂದಿಯಿಂದ 24 ತಾಸು ಭದ್ರತೆ ಕಲ್ಪಿಸಲಾಗುತ್ತಿದೆ.
-
Dharmasthala Case: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿಯ ತಂಡಕ್ಕೆ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.
-
Congress: ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ (Congress) ಅಧ್ಯಕ್ಷೆಯಾಗಿ ತಾ.ಪಂ. ಮಾಜಿ ಸದಸ್ಯೆ, ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ನೆಲ್ಯಾಡಿಯ ಉಷಾ ಅಂಚನ್ ರವರು ನೇಮಕಗೊಂಡಿದ್ದಾರೆ.
-
Kundhapura : ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ ಅವರನ್ನು ಇಲಾಖೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
-
PM Modi: ಯುವ ಐಎಫ್ಎಸ್ (IFS) ಅಧಿಕಾರಿ ನಿಧಿ ತಿವಾರಿ (Nidhi Tewari) ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
