Puttur: ಪುತ್ತೂರು (Puttur) ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮುಂದಿನ ಮೂರು ವರ್ಷಗಳ ಅವಧಿಗೆ ಸದಸ್ಯರನ್ನು ನೇಮಕಗೊಳಿಸಲಾಗಿದೆ. ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ನಿಕಟಪೂರ್ವ ಅಧ್ಯಕ್ಷ ಶಿವರಾಮ ಭಟ್ ಬಾವಾ ಪುನರಾಯ್ಕೆಯಾಗಿದ್ದಾರೆ. ಇನ್ನು ನೂತನ ಸಮಿತಿ …
Tag:
