S Suresh Kumar: ರೂಪಾಂತರಿ ಚಿಕುನ್ ಗೂನ್ಯಾದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸುರೇಶ್ ಅವರು ನಾನು ಆರೋಗ್ಯವಾಗಿದ್ದು, …
Tag:
