ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ. ಬೆಳಗ್ಗಿನವರೆಗೂ ಎಂದಿನಂತೆ ಸಾಮಾನ್ಯವಾಗಿ ಇದ್ದ ಪುನೀತ್ ರಾಜಕುಮಾರ್ ಅವರಿಗೆ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ತಡವಾಗಿತ್ತು. ಪುನೀತ್ ಪ್ರಾಣಪಕ್ಷಿ ಹಾರಿಹೋಗಿತ್ತು. ಇಂದು …
