ಕರ್ನಾಟಕದ ರಾಜ್ಯದ ಹಲವು ಕಡೆಗಳಲ್ಲಿ ಇಂದು ನಸುಕಿನ ವೇಳೆ ಭೂಕಂಪನವಾಗಿದೆ. ಕೊಡಗು ಮತ್ತು ಹಾಸನ ಜಿಲ್ಲೆಯ ವಿವಿಧೆಡೆ ಗುರುವಾರ (ಜೂನ್ 23) ನಸುಕಿನಲ್ಲಿ ಭೂಮಿ ಕಂಪಿಸಿದೆ ಭೂ ಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ …
Tag:
