Dakshina Kannada arantodu: ರಾತ್ರಿ ವೇಳೆ ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಇಂಜೆಕ್ಷನ್ ನೀಡಿ ದುಷ್ಕರ್ಮಿಗಳು ಸ್ಕಾರ್ಪಿಯೋ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಲೆತ್ನಿಸಿದ್ದು, ಈ ದೃಶ್ಯ ಸ್ಥಳೀಯರೊಬ್ಬರ ಮನೆಯಲ್ಲಿ ಅಳವಡಿಸಲಾದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
Tag:
