ಸಾಮಾನ್ಯವಾಗಿ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ರಾಜ್ಯದಲ್ಲಿ ಚಳಿಯ ವಾತಾವರಣ ಇರುತ್ತದೆ. ಆದರೆ, ಈ ಬಾರಿ ರಾಜ್ಯದ ಹಲವು ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗಿದೆ. ಅಡಿಕೆ ಬೆಳೆಯುವ ಪ್ರದೇಶದಲ್ಲಿ ಮಳೆಯಿಂದ ರೈತರಿಗೆ ಅಪಾರ ನಷ್ಟವುಂಟಾಗಿದೆ. ಅಕಾಲಿಕ ಮಳೆಯು ಕೃಷಿಕರನ್ನು ಕಂಗೆಡಿಸುತ್ತಿದೆ. ಮಳೆಯಿಂದಾಗಿ ಪ್ರತಿಯೊಬ್ಬ …
Tag:
