ಅಕಾಲಿಕ ಮಳೆಯು ಕೃಷಿಕರನ್ನು ಕಂಗೆಡಿಸುತ್ತಿದೆ. ಮಳೆಯಿಂದಾಗಿ ಪ್ರತಿಯೊಬ್ಬ ರೈತನು ಸಮಸ್ಯೆಯನ್ನು ಎದುರಿಸಲು ಸಾಧ್ಯ ಆಗದೆ ಸರ್ಕಾರದ ಪರಿಹಾರಕ್ಕಾಗಿ ಮೊರೆ ಹೋಗಿದ್ದಾರೆ. ಸಾಮಾನ್ಯವಾಗಿ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ರಾಜ್ಯದಲ್ಲಿ ಚಳಿಯ ವಾತಾವರಣ ಇರುತ್ತದೆ. ಆದರೆ, ಈ ಬಾರಿ ರಾಜ್ಯದ ಹಲವು ಜಿಲ್ಲೆಯಲ್ಲಿ ಧಾರಾಕಾರ …
Tag:
Arecanut news
-
ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು ಬಗ್ಗೆ ಆತಂಕ ಬೇಡ ಎಂದು ಹೇಳುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜ್ಯದ ಅಡಕೆ ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಈ ಮೂಲಕ ರಾಜ್ಯದ ಅಡಕೆ ಬೆಳೆಗಾರರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ …
Older Posts
