ಕೃಷಿಯನ್ನು ನೆಚ್ಚಿಕೊಂಡಿರುವ ಅನ್ನದಾತರಿಗೆ ಸಿಹಿ ಸುದ್ದಿ ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಕೆಲವೊಂದು ಮೂಲಗಳ ಪ್ರಕಾರ, ಅಡಿಕೆ ಧಾರಣೆ ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಕಳೆದ ವರ್ಷದ ಕೊನೆಯಲ್ಲಿ ಕುಸಿತ ಕಂಡಿದ್ದ ಅಡಿಕೆ ಧಾರಣೆ (Areca Nut Price) ಮತ್ತೆ ಚೇತರಿಕೆಯ ಹಾದಿ ಹಿಡಿದಿದ್ದು …
Arecanut problem
-
InterestinglatestNewsಕೃಷಿದಕ್ಷಿಣ ಕನ್ನಡ
ಅಡಿಕೆ ಕೃಷಿಗೆ ಬೀಳಲಿದೆ ಅಂಕುಶ | ಹೊಸ ನಿಯಮ – ಗೃಹ ಸಚಿವ ಅರಗ ಜ್ಞಾನೇಂದ್ರ
ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ, ನರೇಗಾ ಯೋಜನೆ ಅಡಿ ಸಣ್ಣ ಅತಿ ಸಣ್ಣ ರೈತರಿಗೆ ಅಡಿಕೆ ತೋಟ ನಿರ್ಮಿಸಲು ಒಂದು ಹೆಕ್ಟೇರಿಗೆ 80,000ದ ವರೆಗೆ ಸಹಾಯಧನ ನೀಡಲಾಗುತ್ತಿದೆ. ಈ ರೀತಿಯಾಗಿ ಅಡಿಕೆಗೆ ಸಿಗುತ್ತಿರುವ …
-
Socialಕೃಷಿ
ಅಡಿಕೆ ಬೆಳೆಗೆ ಮುಂದೆ ಭವಿಷ್ಯವಿಲ್ಲ ಎಂದ ಅರಗ ಜ್ಞಾನೇಂದ್ರ | ಗೃಹಮಂತ್ರಿಗಳ ಹೇಳಿಕೆಗೆ ಎಲ್ಲೆಡೆ ಭಾರಿ ಆಕ್ರೋಶ!!
ಅಡಿಕೆ ಬೆಳೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಸಾಂಪ್ರದಾಯಿಕ ಬೆಳೆಯಾಗಿದ್ದು, ಸದ್ಯ ಮಾರುಕಟ್ಟೆಯಲ್ಲಿ ಅಡಿಕೆಗೆ ಇರುವ ಬೆಲೆ ಮತ್ತು ಅದರ ಬೇಡಿಕೆಯನ್ನು ಮನಗಂಡ ರೈತರು ಅಡಿಕೆ ಕೃಷಿಯನ್ನು ನಾಡಿನಾದ್ಯಂತ ಶರವೇಗದಲ್ಲಿ ಬೆಳೆಸುತ್ತಿದ್ದಾರೆ. ಮುಗಿಬಿದ್ದು ತೋಟಗಳನ್ನು ಮಾಡುತ್ತಿದ್ದಾರೆ. ಈ ಎಲ್ಲದರ ನಡುವೆ …
-
ಅಡಿಕೆ ಮರದಿಂದ ಕಾಯಿ ಕೀಳುವುದು ಇದೀಗ ಸರಳ ಹಾಗೂ ಸುಲಭ!!. ನೀವು ಅಡಿಕೆ ಬೆಳೆಗಾರರಾಗಿದ್ದು, ಅಡಿಕೆ ಕುಯ್ಲು ಮಾಡಲು ಕೆಲಸದವರು ಸಿಗದೇ ತೊಂದರೆ ಅನುಭವಿಸುತ್ತಿದ್ದರೆ, ನಿಮ್ಮ ಕೃಷಿ ಕೆಲಸಕ್ಕೆ ನೆರವಾಗುವ ನಿಟ್ಟಿನಲ್ಲಿ ಹೊಸ ಯಂತ್ರದ ಆವಿಷ್ಕಾರ ಮಾಡಲಾಗಿದೆ. ಇದರ ಕುರಿತಾದ ಮಾಹಿತಿ …
-
ಅಡಿಕೆ ಬೆಳೆಯುವ ರೈತರಿಗೆ ಈಗ ಸುಗ್ಗಿಕಾಲ ಎನ್ನಬಹುದು ಆದರೆ ಈಗಾಗಲೇ ಒಂದು ತಿಂಗಳಿಂದ ತೀವ್ರ ಕುಸಿತ ಕಂಡಿದ್ದ ಕೆಂಪಡಿಕೆ ದರ ಎರಡು ದಿನಗಳಿಂದ ಚೇತರಿಸಿಕೊಳ್ಳುತ್ತಿದೆ ಮತ್ತು ಉತ್ತರ ಭಾರತದ ವರ್ತಕರಿಂದ ಉತ್ತಮ ಬೇಡಿಕೆ ಬರುತ್ತಿದೆ. ಕಳೆದ ಎರಡು ತಿಂಗಳಿಗೂ ಮೇಲ್ಪಟ್ಟು ಚಾಲಿ …
-
ಶಿವಮೊಗ್ಗದಲ್ಲಿ ರೈತರ ಮೊಗದಲ್ಲಿ ಸಂತಸ ತರಿಸಿ ನೆಮ್ಮದಿಯ ನಿಟ್ಟುಸಿರ ಬಿಡಲು ಕಾರಣವಾಗಿದ್ದ ಅಡಕೆ ಧಾರಣೆ ಏರಿಕೆ ಕಂಡಿದ್ದು, ಇದೀಗ ದಿಡಿರ್ ಕುಸಿತ ಕಂಡಿದ್ದು ಮತ್ತೊಮ್ಮೆ ರೈತರಿಗೆ ಹತಾಶೆ ಉಂಟು ಮಾಡಿದೆ. ಇಡಿ ಮಾದರಿ ಅಡಕೆ ಪ್ರತಿ ಕ್ವಿಂಟಲ್ಗೆ ಸರಾಸರಿ 11-12 ಸಾವಿರ …
-
ಅಕಾಲಿಕ ಮಳೆಯು ಕೃಷಿಕರನ್ನು ಕಂಗೆಡಿಸುತ್ತಿದೆ. ಮಳೆಯಿಂದಾಗಿ ಪ್ರತಿಯೊಬ್ಬ ರೈತನು ಸಮಸ್ಯೆಯನ್ನು ಎದುರಿಸಲು ಸಾಧ್ಯ ಆಗದೆ ಸರ್ಕಾರದ ಪರಿಹಾರಕ್ಕಾಗಿ ಮೊರೆ ಹೋಗಿದ್ದಾರೆ. ಸಾಮಾನ್ಯವಾಗಿ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ರಾಜ್ಯದಲ್ಲಿ ಚಳಿಯ ವಾತಾವರಣ ಇರುತ್ತದೆ. ಆದರೆ, ಈ ಬಾರಿ ರಾಜ್ಯದ ಹಲವು ಜಿಲ್ಲೆಯಲ್ಲಿ ಧಾರಾಕಾರ …
-
ದಕ್ಷಿಣ ಕನ್ನಡ
ಅಡಿಕೆ ಬೆಳೆಗಾರರೇ ಗಮನಿಸಿ : ಬೆಲೆ ಕುಸಿತದ ಆತಂಕದಲ್ಲಿರುವ ಅಡಿಕೆ ಬೆಳೆಗಾರರಿಗೆ ಮತ್ತೊಂದು ‘ಶಾಕ್’
by Mallikaby Mallikaಅಡಿಕೆಗೆ ಭಾರತದಲ್ಲಿ ಪವಿತ್ರ ಸ್ಥಾನವಿದೆ. ಹುಟ್ಟಿನಿಂದ ಹಿಡಿದು ಸಾವಿನವರೆಗೂ ಬಳಸಲ್ಪಡುವ ಅಡಿಕೆಗೆ ಗೌರವ ಸ್ಥಾನವೊಂದು ಇದೆ. ಹಾಗೇ ನೋಡಿದರೆ ಈಗ ಅಡಿಕೆ ಬೆಳೆಯುವ ರೈತರು ಪಡುವಷ್ಟು ಬವಣೆ ಯಾರಿಗೂ ಬೇಡ. ಒಂದು ಕಡೆ ಭೂತಾನ್ ಅಡಿಕೆ ಆಮದಿನ ಸಂಕಷ್ಟ, ನಂತರ ಮಳೆ, …
-
ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ. ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗಕ್ಕೆ ಸಿಂಪಡಿಸುವ ಔಷಧವನ್ನು ಅಡಕೆ …
-
ಅಡಕೆ ಬೆಳೆಸುವ ರೈತರಿಗೆ ಒಂದರ ಮೇಲೊಂದು ಕಂಟಕ ತಪ್ಪಿದ್ದಲ್ಲ. ಕೊಳೆ, ಬಾಯಿ ಒಡೆ, ಕೀಟ ಸಮಸ್ಯೆಯ ಮಧ್ಯೆ ಈಗ ಮರಗಳಿಗೆ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದೆ. ಹಾಗಾಗಿ ರೈತರು ಅಡಕೆ ತೋಟಗಳೇ ಸಂಪೂರ್ಣ ನಾಶವಾಗುವ ಆತಂಕದಲ್ಲಿದ್ದಾರೆ. ಒಂದು ಕಡೆ ಭೋ ಎಂದು ಸುರಿಯುತ್ತಿರುವ …
