ಅಡಿಕೆ ಬೆಳೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಸಾಂಪ್ರದಾಯಿಕ ಬೆಳೆಯಾಗಿದ್ದು, ಸದ್ಯ ಮಾರುಕಟ್ಟೆಯಲ್ಲಿ ಅಡಿಕೆಗೆ ಇರುವ ಬೆಲೆ ಮತ್ತು ಅದರ ಬೇಡಿಕೆಯನ್ನು ಮನಗಂಡ ರೈತರು ಅಡಿಕೆ ಕೃಷಿಯನ್ನು ನಾಡಿನಾದ್ಯಂತ ಶರವೇಗದಲ್ಲಿ ಬೆಳೆಸುತ್ತಿದ್ದಾರೆ. ಮುಗಿಬಿದ್ದು ತೋಟಗಳನ್ನು ಮಾಡುತ್ತಿದ್ದಾರೆ. ಈ ಎಲ್ಲದರ ನಡುವೆ …
Arecanut
-
ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದ್ದು, ಈ ಅಧಿವೇಶನದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ರವರು ಅಡಿಕೆ ಬೆಳೆಗೆ ಪ್ರೋತ್ಸಾಹ ನೀಡಬಾರದು, ಈ ಬೆಳೆಗೆ ಭವಿಷ್ಯವೇ ಇಲ್ಲ ಎಂಬ ಹೇಳಿಕೆಯನ್ನು ವ್ಯಕ್ತಪಡಿಸಿದ್ದಾರೆ. ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ವ್ಯಾಪಕವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ ಬೇಕು. ಅನಿರ್ಬಂಧಿತವಾಗಿ …
-
ಅಡಿಕೆ ಮರದಿಂದ ಕಾಯಿ ಕೀಳುವುದು ಇದೀಗ ಸರಳ ಹಾಗೂ ಸುಲಭ!!. ನೀವು ಅಡಿಕೆ ಬೆಳೆಗಾರರಾಗಿದ್ದು, ಅಡಿಕೆ ಕುಯ್ಲು ಮಾಡಲು ಕೆಲಸದವರು ಸಿಗದೇ ತೊಂದರೆ ಅನುಭವಿಸುತ್ತಿದ್ದರೆ, ನಿಮ್ಮ ಕೃಷಿ ಕೆಲಸಕ್ಕೆ ನೆರವಾಗುವ ನಿಟ್ಟಿನಲ್ಲಿ ಹೊಸ ಯಂತ್ರದ ಆವಿಷ್ಕಾರ ಮಾಡಲಾಗಿದೆ. ಇದರ ಕುರಿತಾದ ಮಾಹಿತಿ …
-
ಅಡಿಕೆ ಬೆಳೆಗಾರರು ಈಗಾಗಲೆ ಎಲೆ ಚುಕ್ಕಿ ರೋಗ, ಹಳದಿ ರೋಗ, ಕೊಳೆ ರೋಗದಂತಹ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿ ತತ್ತರಿಸಿ ಹೋಗಿದ್ದಾರೆ. ಹಾಗೇ ಈ ಹಿಂದೆ ಅಡಿಕೆ ಬೆಲೆಯಲ್ಲಿ ಕುಸಿತ ಕಂಡುಬಂದಿದ್ದು, ಬೆಳೆಗಾರರ ಜೇಬಿಗೆ ಕತ್ತರಿ ಹಾಕಿದಂತಾಗಿತ್ತು. ಆದರೆ ಇದೀಗ ಅವರಿಗೆ ಸಂತಸ …
-
ಅಡಿಕೆ ಬೆಳೆಯುವ ರೈತರಿಗೆ ಈಗ ಸುಗ್ಗಿಕಾಲ ಎನ್ನಬಹುದು ಆದರೆ ಈಗಾಗಲೇ ಒಂದು ತಿಂಗಳಿಂದ ತೀವ್ರ ಕುಸಿತ ಕಂಡಿದ್ದ ಕೆಂಪಡಿಕೆ ದರ ಎರಡು ದಿನಗಳಿಂದ ಚೇತರಿಸಿಕೊಳ್ಳುತ್ತಿದೆ ಮತ್ತು ಉತ್ತರ ಭಾರತದ ವರ್ತಕರಿಂದ ಉತ್ತಮ ಬೇಡಿಕೆ ಬರುತ್ತಿದೆ. ಕಳೆದ ಎರಡು ತಿಂಗಳಿಗೂ ಮೇಲ್ಪಟ್ಟು ಚಾಲಿ …
-
ಅಡಿಕೆ ಬೆಳೆಗಾರರು ಈಗಾಗಲೆ ಎಲೆ ಚುಕ್ಕಿ ರೋಗ, ಹಳದಿ ರೋಗ, ಕೊಳೆ ರೋಗ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿ ತತ್ತರಿಸಿ ಹೋಗಿದ್ದಾರೆ. ಈಗ ಮತ್ತೊಂದು ಶಾಕ್ ಎದುರಾಗಿದೆ. ಅಡಿಕೆ ಬೆಲೆಯಲ್ಲಿ ಕುಸಿತ ಕಂಡುಬಂದಿದ್ದೂ ಮತ್ತೊಮ್ಮೆ ಬೆಳೆಗಾರರ ಜೇಬಿಗೆ ಕತ್ತರಿ ಹಾಕಿದಂತಾಗಿದೆ. ಅಡಿಕೆ ಧಾರಣೆ …
-
ಶಿವಮೊಗ್ಗದಲ್ಲಿ ರೈತರ ಮೊಗದಲ್ಲಿ ಸಂತಸ ತರಿಸಿ ನೆಮ್ಮದಿಯ ನಿಟ್ಟುಸಿರ ಬಿಡಲು ಕಾರಣವಾಗಿದ್ದ ಅಡಕೆ ಧಾರಣೆ ಏರಿಕೆ ಕಂಡಿದ್ದು, ಇದೀಗ ದಿಡಿರ್ ಕುಸಿತ ಕಂಡಿದ್ದು ಮತ್ತೊಮ್ಮೆ ರೈತರಿಗೆ ಹತಾಶೆ ಉಂಟು ಮಾಡಿದೆ. ಇಡಿ ಮಾದರಿ ಅಡಕೆ ಪ್ರತಿ ಕ್ವಿಂಟಲ್ಗೆ ಸರಾಸರಿ 11-12 ಸಾವಿರ …
-
ಅಕಾಲಿಕ ಮಳೆಯು ಕೃಷಿಕರನ್ನು ಕಂಗೆಡಿಸುತ್ತಿದೆ. ಮಳೆಯಿಂದಾಗಿ ಪ್ರತಿಯೊಬ್ಬ ರೈತನು ಸಮಸ್ಯೆಯನ್ನು ಎದುರಿಸಲು ಸಾಧ್ಯ ಆಗದೆ ಸರ್ಕಾರದ ಪರಿಹಾರಕ್ಕಾಗಿ ಮೊರೆ ಹೋಗಿದ್ದಾರೆ. ಸಾಮಾನ್ಯವಾಗಿ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ರಾಜ್ಯದಲ್ಲಿ ಚಳಿಯ ವಾತಾವರಣ ಇರುತ್ತದೆ. ಆದರೆ, ಈ ಬಾರಿ ರಾಜ್ಯದ ಹಲವು ಜಿಲ್ಲೆಯಲ್ಲಿ ಧಾರಾಕಾರ …
-
-
ದಕ್ಷಿಣ ಕನ್ನಡ
ಬೆಳ್ಳಾರೆ : 7 ಸಾವಿರ ಕಟ್ಟಿದರೆ 1ಲಕ್ಷ ಹಣ ಬರುತ್ತೆ ಎಂದು ನಂಬಿಸಿ ಅಡಿಕೆ ವ್ಯಾಪಾರಿಯಿಂದ ಹಣ ಪಡೆದು ವಂಚನೆ
ಸುಳ್ಯ: ಒಂದು ಲಕ್ಷ ಇಪತ್ತು ಸಾವಿರ ರೂಪಾಯಿ ಸಿಗುವ ಮೋದಿಯವರ ಯೋಜನೆಯಿದೆ ಎಂದು ನಂಬಿಸಿ ಏಳು ಸಾವಿರ ಪಾವತಿಸಲು ತಿಳಿಸಿ ನಿಂತಿಕಲ್ಲಿನ ವ್ಯಕ್ತಿಯೊಬ್ಬರಿಗೆ ಅ. 18ರಂದು ವಂಚನೆ ಎಸಗಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಂತಿಕಲ್ಲಿನ ಅಡಿಕೆ ವ್ಯಾಪಾರದ ಅಂಗಡಿಗೆ …
