ಕೃಷಿಯನ್ನು ನೆಚ್ಚಿಕೊಂಡಿರುವ ಅನ್ನದಾತರಿಗೆ ಸಿಹಿ ಸುದ್ದಿ ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಕೆಲವೊಂದು ಮೂಲಗಳ ಪ್ರಕಾರ, ಅಡಿಕೆ ಧಾರಣೆ ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಕಳೆದ ವರ್ಷದ ಕೊನೆಯಲ್ಲಿ ಕುಸಿತ ಕಂಡಿದ್ದ ಅಡಿಕೆ ಧಾರಣೆ (Areca Nut Price) ಮತ್ತೆ ಚೇತರಿಕೆಯ ಹಾದಿ ಹಿಡಿದಿದ್ದು …
Arecaunt growers
-
ಅಡಿಕೆ ಮರದಿಂದ ಕಾಯಿ ಕೀಳುವುದು ಇದೀಗ ಸರಳ ಹಾಗೂ ಸುಲಭ!!. ನೀವು ಅಡಿಕೆ ಬೆಳೆಗಾರರಾಗಿದ್ದು, ಅಡಿಕೆ ಕುಯ್ಲು ಮಾಡಲು ಕೆಲಸದವರು ಸಿಗದೇ ತೊಂದರೆ ಅನುಭವಿಸುತ್ತಿದ್ದರೆ, ನಿಮ್ಮ ಕೃಷಿ ಕೆಲಸಕ್ಕೆ ನೆರವಾಗುವ ನಿಟ್ಟಿನಲ್ಲಿ ಹೊಸ ಯಂತ್ರದ ಆವಿಷ್ಕಾರ ಮಾಡಲಾಗಿದೆ. ಇದರ ಕುರಿತಾದ ಮಾಹಿತಿ …
-
ಅಡಿಕೆ ಬೆಳೆಯುವ ರೈತರಿಗೆ ಈಗ ಸುಗ್ಗಿಕಾಲ ಎನ್ನಬಹುದು ಆದರೆ ಈಗಾಗಲೇ ಒಂದು ತಿಂಗಳಿಂದ ತೀವ್ರ ಕುಸಿತ ಕಂಡಿದ್ದ ಕೆಂಪಡಿಕೆ ದರ ಎರಡು ದಿನಗಳಿಂದ ಚೇತರಿಸಿಕೊಳ್ಳುತ್ತಿದೆ ಮತ್ತು ಉತ್ತರ ಭಾರತದ ವರ್ತಕರಿಂದ ಉತ್ತಮ ಬೇಡಿಕೆ ಬರುತ್ತಿದೆ. ಕಳೆದ ಎರಡು ತಿಂಗಳಿಗೂ ಮೇಲ್ಪಟ್ಟು ಚಾಲಿ …
-
ಶಿವಮೊಗ್ಗದಲ್ಲಿ ರೈತರ ಮೊಗದಲ್ಲಿ ಸಂತಸ ತರಿಸಿ ನೆಮ್ಮದಿಯ ನಿಟ್ಟುಸಿರ ಬಿಡಲು ಕಾರಣವಾಗಿದ್ದ ಅಡಕೆ ಧಾರಣೆ ಏರಿಕೆ ಕಂಡಿದ್ದು, ಇದೀಗ ದಿಡಿರ್ ಕುಸಿತ ಕಂಡಿದ್ದು ಮತ್ತೊಮ್ಮೆ ರೈತರಿಗೆ ಹತಾಶೆ ಉಂಟು ಮಾಡಿದೆ. ಇಡಿ ಮಾದರಿ ಅಡಕೆ ಪ್ರತಿ ಕ್ವಿಂಟಲ್ಗೆ ಸರಾಸರಿ 11-12 ಸಾವಿರ …
-
ಅಕಾಲಿಕ ಮಳೆಯು ಕೃಷಿಕರನ್ನು ಕಂಗೆಡಿಸುತ್ತಿದೆ. ಮಳೆಯಿಂದಾಗಿ ಪ್ರತಿಯೊಬ್ಬ ರೈತನು ಸಮಸ್ಯೆಯನ್ನು ಎದುರಿಸಲು ಸಾಧ್ಯ ಆಗದೆ ಸರ್ಕಾರದ ಪರಿಹಾರಕ್ಕಾಗಿ ಮೊರೆ ಹೋಗಿದ್ದಾರೆ. ಸಾಮಾನ್ಯವಾಗಿ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ರಾಜ್ಯದಲ್ಲಿ ಚಳಿಯ ವಾತಾವರಣ ಇರುತ್ತದೆ. ಆದರೆ, ಈ ಬಾರಿ ರಾಜ್ಯದ ಹಲವು ಜಿಲ್ಲೆಯಲ್ಲಿ ಧಾರಾಕಾರ …
-
ಅಡಿಕೆ ಬೆಳೆಗಾರರಿಗೆ ತೊಂದರೆ ನೀಡುತ್ತಿರುವ ಸುಳಿ ತಿಗಣೆಯಿಂದ ಬೆಳೆಗಳಿಗೆ ಹಾನಿಯಾಗುತ್ತಿದೆ. ಹಾಗಾಗಿ, ರೈತರು ಪರಿಹಾರೋಪಯಗಳ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಈ ಸುಳಿ ತಿಗಣೆಯನ್ನು ನಿಯಂತ್ರಿಸುವ ಕ್ರಮ ಹೇಗೆ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿದ್ದರೆ ಉತ್ತರ ಇಲ್ಲಿದೆ:ಸುಳಿ ಒಳಭಾಗದಲ್ಲಿ ಈ ಕೀಟವು ಸೇರಿಕೊಂಡು …
-
latestNewsಕೃಷಿ
Arecanut :ಅಡಿಕೆ ಕಳ್ಳಸಾಗಾಣಿಕೆ | ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ ಒತ್ತಾಯ
ರೈತರಿಗೆ ಬೆಳೆ ಬೆಳೆದು ಇಳುವರಿ ಪಡೆಯುವ ನಡುವೆಯೇ ಬೆಲೆ ಇಳಿಕೆ, ಫಸಲಿನ ನಷ್ಟ, ಅಧಿಕ ಮಳೆಯಿಂದ ನಿರೀಕ್ಷಿತ ಫಸಲು ಪಡೆಯಲು ಸಾಧ್ಯವಾಗುತ್ತಿಲ್ಲ. ಈ ನಡುವೆ ತೈವಾನ್, ಥೈಲ್ಯಾಂಡ್, ಮ್ಯಾನ್ಮಾರ್ ಮೊದಲಾದ ದೇಶಗಳಿಂದ ಅಡಿಕೆ ಕಳ್ಳಸಾಗಾಣಿಕೆ ಎಗ್ಗಿಲ್ಲದೆ ನಡೆಯುತ್ತಿರುವ ಕಾರಣದಿಂದ ತ್ರಿಪುರಾ ಹಾಗೂ …
