ಪಂಚ್ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ಟ್ರಕ್(Army truck on fire) ಗೆ ಬೆಂಕಿ ಹೊತ್ತಿಕೊಂಡಿದೆ. ಗುಂಡಿನ ದಾಳಿಯಿಂದ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸುಟ್ಟಗಾಯಗಳಿಂದಾಗಿ ಅನೇಕ ಸೈನಿಕರು ಗಾಯಗೊಂಡಿದ್ದಾರೆ.
Tag:
