ಜಮ್ಮು-ಕಾಶ್ಮೀರ: ಭಾರತೀಯ ಸೇನಾ ವಾಹನ ಸ್ಕಿಡ್ ಆಗಿ ನದಿಗೆ ಬಿದ್ದ ಪರಿಣಾಮ ಏಳು ಮಂದಿ ಯೋಧರು ಹುತಾತ್ಮರಾಗಿದ್ದು, ಹಲವಾರು ಸೈನಿಕರು ಗಾಯಗೊಂಡಿರುವ ಘಟನೆ ಇಂದು ಲಡಾಖ್ ನ ಟುರ್ ಟುಕ್ ಸೆಕ್ಟರ್ ನಲ್ಲಿ ನಡೆದಿದೆ. 26 ಸೈನಿಕರ ತಂಡ ಪಾರ್ತಾಪುರದ ಟ್ರಾನ್ಸಿಟ್ …
Tag:
