ಶಿವಸೇನಾ ವಕ್ತಾರ ಮತ್ತು ಸಂಸದ ಸಂಜಯ್ ರಾವತ್ ಅವರನ್ನು ಇಡಿ ವಶಕ್ಕೆ ತೆಗೆದುಕೊಂಡಿದೆ. ಇಡಿ ಭಾನುವಾರ ಬೆಳಿಗ್ಗೆ 7 ಗಂಟೆಗೆ ರಾವತ್ ಅವರ ನಿವಾಸಕ್ಕೆ ಬಂದಿದ್ದು, 9 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ, ಅವರ ನಿವಾಸವನ್ನು ಶೋಧಿಸಿದ ನಂತರ, ಅವರನ್ನು …
Arrest
-
ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವರ ಬಂಧನವಾಗಿದೆ. ಬರೋಬ್ಬರಿ 20 ಕೋಟಿ ರೂಪಾಯಿ ನಗದು ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಮತ್ತು ಅವರ …
-
EntertainmentlatestNews
ಇಬ್ಬರು ಶಾಲಾ ಬಾಲಕಿಯರೊಂದಿಗೆ ಪ್ರಖ್ಯಾತ ನಟನೋರ್ವನ ಅಸಭ್ಯ ವರ್ತನೆ : ಮಲಯಾಳಂ ನಟ ಬಂಧನ
by Mallikaby Mallikaಕೇರಳದಲ್ಲಿ ಇತ್ತೀಚೆಗೆ ಸೆಲೆಬ್ರಿಟಿಗಳ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ನಡೆಯಿತ್ತಿದೆ. ಈಗ ಇದರ ಮುಂದುವರಿದ ಭಾಗವಾಗಿ ಪ್ರಖ್ಯಾತ ಸಿನಿಮಾ ನಟನೊಬ್ಬನ ಮೇಲೆ ಫೋಕ್ಸೋ ಕಾನೂನಿನ ಮೂಲಕ ಪ್ರಕರ ದಾಖಲಾಗಿದೆ. ಕೇರಳದ ಪಾಲಕ್ಕಾಡ್ನಲ್ಲಿ ಇಬ್ಬರು ಶಾಲಾ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಮಲಯಾಳಂ …
-
ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ಸಿನಿಮಾ ನಟ ಮತ್ತು ನಿರ್ಮಾಪಕನಾದ ವಿಜಯ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಗೆಂದು ಯೇರ್ನಕುಲಂ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ನಟಿಯೊಬ್ಬರು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ದೂರು ದಾಖಲಿಸಿದ್ದರು. ಜೂನ್ 22ರಂದು ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು …
-
Breaking Entertainment News Kannada
ಡ್ರಗ್ಸ್ ಕೇಸ್ ನಲ್ಲಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಬಂಧನ !!
ಬೆಂಗಳೂರು: ಬಾಲಿವುಡ್ ನ ಖ್ಯಾತ ನಟಿ ಶ್ರದ್ಧಾ ಕಪೂರ್ ಅವರ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್ನಲ್ಲಿ ಪ್ರತಿಷ್ಠಿತ 5 ಸ್ಟಾರ್ ದಿ ಪಾರ್ಕ್ …
-
ಬೆಂಗಳೂರು
ರಾಜ್ಯ ರಾಜಧಾನಿಯಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ !! | ಉಗ್ರನಿಗೆ 6 ವರ್ಷಗಳಿಂದ ಸಿಲಿಕಾನ್ ಸಿಟಿಯಲ್ಲಿ ಆಶ್ರಯ ನೀಡಿತ್ತೇ ಮಸೀದಿ !??
ಬೆಂಗಳೂರಿನ ಶ್ರೀರಾಂಪುರದಲ್ಲಿ ವಾಸಿಸುತ್ತಿದ್ದ ಅನುಮಾನಾಸ್ಪದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಆತನಿಗೆ ನಿಷೇಧಿತ ಉಗ್ರ ಸಂಘಟನೆಯೊಂದಿಗೆ ಸಂಬಂಧ ಇತ್ತು ಎನ್ನುವ ಶಂಕೆ ದಟ್ಟವಾಗಿದೆ. ಜಮ್ಮು ಕಾಶ್ಮೀರದ ನಿವಾಸಿಯಾಗಿದ್ದ ಶಂಕಿತ ಉಗ್ರ ತಾಲಿಬ್ ಹುಸೇನ್ ಕಳೆದ 6 ವರ್ಷಗಳಿಂದ …
-
ವಿಟ್ಲ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ವಿಟ್ಲ ಪೊಲೀಸರು ಪತ್ತೆ ಹಚ್ಚಿದ್ದು, ಒಬ್ಬ ಆರೋಪಿ ಮತ್ತು ಸ್ವತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ ಎನ್.ಸಿ ರೋಡ್ ಎಂಬಲ್ಲಿ ನಡೆದಿದೆ. ಲಾರಿ ಚಾಲಕ ಮಡಿಕೇರಿ ಮೂಲದ ಚಂದ್ರೇಶ್ ಬಂಧಿತ …
-
ಪಿಎಫ್ಐ ಸಂಘಟನೆ ಶಾಂತಿ ಕದಡುವಂತಹ ರ್ಯಾಲಿ ಸಂಯೋಜಿಸಿ ಕೋಮುದ್ವೇಷ ಹೆಚ್ಚಾಗುವ ಘೋಷಣೆಗಳನ್ನು ಕೂಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇರಳ ಪೊಲೀಸರು 18 ಮಂದಿಯನ್ನು ಬಂಧಿಸಿದ್ದಾರೆ. ಕೇರಳದ ಆಲಪ್ಪುಳದಲ್ಲಿ ನಡೆದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರ್ಯಾಲಿ …
-
ಬೆಂಗಳೂರು: ಇತ್ತೀಚೆಗೆ ಅಂತೂ ಕಿರಾತಕರ ಸಂಖ್ಯೆ ಹೆಚ್ಚೇ ಆಗಿದ್ದು, ಯಾವ ರೀತಿಲಿ ಪಂಗನಾಮ ಹಾಕುವುದೆಂದು ಕಾದು ಕೂತಿರುತ್ತಾರೆ. ಸಾಮಾನ್ಯವಾಗಿ ನಾವೆಲ್ಲ ಮೊಬೈಲ್, ಲ್ಯಾಪ್ ಟಾಪ್ ಗಳನ್ನು ರಿಪೇರಿಗೆಂದು ಕೊಡುತ್ತೇವೆ. ಆದರೆ ಇಂತಹ ಸಂದರ್ಭದಲ್ಲಿ ನಾವು ಎಷ್ಟು ಜಾಗರೂಕತೆಯಿಂದ ಇದ್ದರೂ ಸಾಲದು, ಸ್ವಲ್ಪ …
-
ಮಧ್ಯಾಹ್ನದ ಊಟಕ್ಕೆ ಗೋಮಾಂಸ ಭಕ್ಷ್ಯ ತಂದ ಶಾಲೆಯ ಮುಖ್ಯೋಪಾಧ್ಯಾಯಿನಿಯೊಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ ಘಟನೆ ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ನಡೆದಿದೆ. ಮಾ 11 ರಿಂದ ಮೇ 14ರ ವರೆಗೆ ರಾಜ್ಯಾದ್ಯಂತ ನಡೆದ ಶಾಲಾ ಕಾರ್ಯಕ್ಷಮತೆ ಮೌಲ್ಯಮಾಪನ ‘ಗುಣೋತ್ಸವ 2022’ದ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯಿನಿ …
