Mangaluru: ಲಂಚ ಪಡೆದ ಪ್ರಕರಣದಲ್ಲಿ ಜೈಲು ಸೇರಿ ನಂತರ ಜಾಮೀನಿನಲ್ಲಿ ಹೊರಬಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದ ಮಂಗಳೂರಿನ ಗಣಿ ಇಲಾಖೆಯ ಉಪನಿರ್ದೇಶಕಿ
Arrest
-
Mangaluru: ಮಂಗಳೂರು (Mangaluru) ನಗರದ ಪಡೀಲ್ ಬಸ್ ತಂಗುದಾಣದ ಬಳಿ ಗಾಂಜಾ ಸೇವನೆ ಮಾಡಿದ ಯುವಕನೋರ್ವನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
-
Mangaluru: ಹಂಪನಕಟ್ಟೆಯ ಕ್ಲಾಕ್ ಟವರ್ ಬಳಿಯ ರಾಜಾಜಿ ಪಾರ್ಕ್ನಲ್ಲಿ ಮಹಿಳೆಯರ ಎದುರು ವ್ಯಕ್ತಿಯೊಬ್ಬ ಅಶ್ಲೀಲವಾಗಿ ವರ್ತನೆ ಮಾಡುತ್ತಿದ್ದ ಉತ್ತರ ಭಾರತ ಮೂಲದ ಅಕ್ರಮ್ ಪಾಷಾ ಎಂಬುವವನ್ನು ಪೊಲೀಸರು ಬಂಧನ ಮಾಡಿದ್ದಾರೆ. ಕರ್ತವ್ಯದಲ್ಲಿದ್ದ ಪಾಂಡೇಶ್ವರ ಸಿಬ್ಬಂದಿ ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಿಸಿ ನಂತರ …
-
Fake note: ಹೋಟೆಲ್ ಒಂದರಲ್ಲಿ ಖರ್ಚಿಗೆ ಹಣ ಇಲ್ಲ ಅಂತ ಖೋಟ ನೋಟು ಪ್ರಿಂಟ್ ಮಾಡಿ ಯುವಕನೋರ್ವ ಪೊಲೀಸ್ರ ಅತಿಥಿಯಾಗಿದ್ದಾನೆ.
-
ದಕ್ಷಿಣ ಕನ್ನಡ
Sullia: ಸುಳ್ಯದಲ್ಲಿ ಯುವಕರ ಗುಂಪುಗಳ ನಡುವೆ ಹೊಡೆದಾಟ: ಐವರು ಪೊಲೀಸ್ ವಶಕ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿSullia: ಸುಳ್ಯ (Sullia) ನಗರದಲ್ಲಿ ಗಸ್ತು ತಿರುಗುತ್ತಿದ್ದ ಉಪನಿರೀಕ್ಷಕಿ (ಎಸ್ಐ) ಸರಸ್ವತಿ ಹಾಗೂ ಅವರ ಸಿಬ್ಬಂದಿ, ವಿವೇಕಾನಂದ ಸರ್ಕಲ್ ಬಳಿ ಗುಂಪೊಂದು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದನ್ನು ಗಮನಿಸಿ, ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡವು, ಪರಿಸ್ಥಿತಿಯನ್ನು ನಿಯಂತ್ರಿಸಿ ಹೊಡೆದಾಟದಲ್ಲಿ ಭಾಗಿಯಾಗಿದ್ದ ಐವರು ಯುವಕರನ್ನು …
-
Bantwal: ಎಡಿಜಿಪಿ ಆರ್.ಹಿತೇಂದ್ರ ಅವರು ʼ ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳನ್ನು ಕೂಡಲೇ ಬಂಧನ ಮಾಡುತ್ತೇವೆ. ಎಫ್ಐಆರ್ನಲ್ಲಿ ಎರಡು ಹೆಸರಿದೆ. ಬಂಧನ ಆದ ನಂತರ ಎಲ್ಲಾ ಮಾಹಿತಿಯನ್ನು ನೀಡುತ್ತೇವೆ. ತನಿಖೆ ಪ್ರಗತಿಯಲ್ಲಿದೆ. ನಂತರ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.
-
Illicit Relationship: ಅನೈತಿಕ ಸಂಬಂಧಕ್ಕೆ ಹುಟ್ಟಿದ 15 ದಿನಗಳ ಹೆಣ್ಣು ಮಗುವೊಂದನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
-
Punjab: ದೆಹಲಿಯ ಹೈಕಮಿಷನ್ನಲ್ಲಿ ನಿಯೋಜನೆ ಮಾಡಲಾದ ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಲ್ಲಿ ಬಂಧನ ಮಾಡಲಾಗಿದೆ ಎಂದು ಪಂಜಾಬ್ ಪೊಲೀಸರು ಇಂದು ತಿಳಿಸಿದ್ದಾರೆ.
-
Crime: ವಂದೇ ಭಾರತ್ ರೈಲಿಗೆ ಕಲ್ಲು ಹೊಡೆದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದ್ದು, ಇಬ್ಬರು ಬಾಲಕರನ್ನು ಆರ್ಪಿಎಫ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 15 ಮಂದಿ ಮುಸ್ಲಿಂ ಹುಡುಗರ ಗುಂಪು ಈ ಕೃತ್ಯ ಮಾಡಿದ್ದು, 13 ಹುಡುಗರು …
-
News
Arrest: ಅಣ್ಣನ ಫಸ್ಟ್ನೈಟ್ ನೋಡಲು ರೂಮಲ್ಲಿ ಅಡಗಿ ಕುಳಿತ ತಮ್ಮ ಅರೆಸ್ಟ್ – ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸಂಬಂಧಿಕರು
Arrest : ಅಣ್ಣನ ಫಸ್ಟ್ ನೈಟ್ ನೋಡಲು ತಮ್ಮನೊಬ್ಬ ರೂಮಿನಲ್ಲಿ ಕ್ಯಾಮರಾ ಹಿಡಿದು ಅಡಗಿ ಕುಳಿತಂತಹ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಈ ಕಿಲಾಡಿ ತಮ್ಮನನ್ನು ಪೊಲೀಸರು ಬಂಧಿಸಿದ್ದಾರೆ.
