MP: ದೇಶದಲ್ಲಿ ಅಕ್ರಮ ವಲಸಿಗರನ್ನು ಹೊರ ಹಾಕಲು ಹಲವು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು ಈ ವೇಳೆ ಒಂದು ಆಘಾತಕಾರಿ ವಿಚಾರ ಬಹಿರಂಗವಾಗಿದೆ.
arrested
-
-
-
-
News
Bantwala: ಬಂಟ್ವಾಳ: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ; ಆರೋಪಿಯ ಬಂಧನ
by ಕಾವ್ಯ ವಾಣಿby ಕಾವ್ಯ ವಾಣಿBantwala: ಫರಂಗಿಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ ರಾತ್ರಿ ಪಾಳಿಯ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ವ್ಯಕ್ತಿಯೋರ್ವನನ್ನು ಬಂಟ್ವಾಳ (Bantwala) ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
-
News
Puttur: ಪುತ್ತೂರು:ಮದುವೆ ನೆಪದಲ್ಲಿ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ ಆರೋಪಿ ಶ್ರೀ ಕೃಷ್ಣ ಜೆ ರಾವ್ ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿ ಇದೀಗ ಯುವಕ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎಂಬವರ ಪುತ್ರ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದ.
-
ದಕ್ಷಿಣ ಕನ್ನಡ
Mangaluru: ಮಂಗಳೂರು: ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ಯುವಕನ ಬಂಧನ
by ಕಾವ್ಯ ವಾಣಿby ಕಾವ್ಯ ವಾಣಿMangaluru: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಓರ್ವ ಯುವಕನನ್ನು ಬಂಧಿಸಿದೆ.
-
News
Bengaluru: 30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟಗಳ ಪ್ರಮುಖ ಸೂತ್ರಧಾರಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
-
News
Shriram: ಡ್ರಗ್ಸ್ ಪ್ರಕರಣ: ಜನಪ್ರಿಯ ನಟ ಶ್ರೀರಾಮ್ ಬಂಧನ! ಇನ್ನೊಬ್ಬ ನಟನಿಗೆ ಹುಡುಕಾಟ!
by ಕಾವ್ಯ ವಾಣಿby ಕಾವ್ಯ ವಾಣಿShriram: ತೆಲುಗು ಹಾಗೂ ತಮಿಳಿನ ಹಲವಾರು ಸಿನಿಮಾಗಳಲ್ಲಿ ನಾಯಕನಾಗಿ, ನಟಿಸಿರುವ ಜನಪ್ರಿಯ ನಟ ಚೆನ್ನೈ ಮೂಲದ ಶ್ರೀಕಾಂತ್ (ಶ್ರೀರಾಮ್) (Shriram) ಅವರನ್ನು ತಮಿಳುನಾಡು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ.
-
Ullal: ಕೇರಳ ಭಾಗದಿಂದ ಕದ್ದ ದನಗಳನ್ನು ಕಂಟೈನರ್ನಲ್ಲಿ ಕೂಡಿಹಾಕಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಚಾಲಕ ಉತ್ತರ ಪ್ರದೇಶ ಮುಜಾಫರ್ ನಗರದ ಆಸಿಫ್ (25) ಎಂಬಾತನನ್ನು ಬಂಧನ ಮಾಡಿದ್ದಾರೆ. ಒಟ್ಟು 24 ದನಗಳನ್ನು ರಕ್ಷಣೆ ಮಾಡಲಾಗಿದೆ.
