Malpe: ಮೀನು ಕದ್ದ ಆರೋಪದ ಮೇಲೆ ಮಹಿಳೆಯೋರ್ವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿರುವ ಪ್ರಕರಣಕ್ಕೆ ಕುರಿತಂತೆ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
arrested
-
Kalburgi: ಸಿನಿಮಾಕ್ಕಿಂತಲೂ ಭೀಕರವಾಗಿ ಕೊಲೆ ಮಾಡುವ ದೃಶ್ಯವೊಂದನ್ನು ನಡು ರಸ್ತೆಯಲ್ಲಿ ರೀಲ್ಸ್ ಮಾಡುವ ಮೂಲಕ ವೈರಲ್ ಮಾಡಿದ್ದು, ಇದೀಗ, ನಗರದ ಪೊಲೀಸರನ್ನು ಸತ್ವ ಪರೀಕ್ಷೆಗೆ ಗುರಿ ಮಾಡಿದ್ದ ಘಟನೆಗೆ ಸಂಬಂಧಪಟ್ಟಂತೆ ನಗರ ಪೊಲೀಸರು ಇಬ್ಬರನ್ನು ಬಂಧನ ಮಾಡಿ, ಜೈಲಿಗೆ ಕಳುಹಿಸಿದ್ದಾರೆ.
-
Bangalore: ಶ್ಯಾಮರಾಜಪುರದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಕಳ್ಳನೋರ್ವ ಕಳ್ಳತನ ಮಾಡಿದ ಘಟನೆಗೆ ಕುರಿತಂತೆ ಯಲಹಂಕ ನ್ಯೂಟೌನ್ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.
-
Tumakuru: ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಒಳಉಡುಪುಗಳನ್ನು ಕದಿಯುವಂತಹ ಕೆಲವು ಪುರುಷರ ಚಾಳಿ ಹೆಚ್ಚಾಗಿಬಿಟ್ಟಿದೆ.
-
Jaipur: ಮಹಾಕುಂಭ ಮೇಳದಲ್ಲಿ ಭಾರೀ ಗಮನ ಸೆಳೆದಿದ್ದ ಐಐಟಿ ಬಾಬಾ ಅಭಯ್ ಸಿಂಗ್ನನ್ನು ರಾಜಸ್ಥಾನದಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ.
-
Belagavi: ಉದ್ಯಮಿ ಅಪಹರಣ ಮಾಡಿ ಐದು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಮಂಜುಳಾ ರಾಮನಗುಟ್ಟಿ ಅವರನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ.
-
Shimoga: ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಅನುಪಿನಕಟ್ಟೆ ಲಂಬಾಣಿ ತಾಂಡದಲ್ಲಿ ಇಂದು ರವಿವಾರ (ಜ.12) ಬೆಳಗ್ಗೆ ಅಣ್ಣನೋರ್ವ ತಮ್ಮನ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
-
News
Mangaluru: ಸಿಬಿಐ ಅಧಿಕಾರಿಗಳ ಹೆಸರಲ್ಲಿ ಲಕ್ಷ ಲಕ್ಷ ವಂಚನೆ! ಕೇರಳ ಯುವಕರು ಮಂಗಳೂರು ಪೊಲೀಸ್ ವಶ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಸಿ ಬಿ ಐ ಅಧಿಕಾರಿಗಳ ಹೆಸರಲ್ಲಿ ಫೋನ್ ಮಾಡಿ, ಮೋಸದಿಂದ ಲಕ್ಷ ಲಕ್ಷ ರೂಪಾಯಿ ಹಣವನ್ನು ದೋಚುತ್ತಿದ್ದ ಮೂವರು ವಂಚಕರನ್ನು ಮಂಗಳೂರು ಪೊಲೀಸರು ಕಡೆಗೂ ಬಂಧಿಸಿದ್ದಾರೆ.
-
Actor Darshan: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಪೊಲೀಸರು ಬಂಧನ ಮಾಡಿರುವ ಕುರಿತು ವರದಿಯಾಗಿದೆ.
-
Crime
Maharashtra Boy Kidnapped: ಮನೆ ನಿರ್ಮಾಣಕ್ಕೆ ಹಣ ಬೇಕೆಂದು ನೆರೆಮನೆಯ ಬಾಲಕನನ್ನೇ ಕೊಂದ ವ್ಯಕ್ತಿ, ಮೌಲ್ವಿ ಸೆರೆ
Maharashtra Boy Kidnapped: 9 ವರ್ಷದ ಬಾಲಕನನ್ನು ಅಪಹರಣಗೈದು ಭೀಕರವಾಗಿ ಹತ್ಯೆಗೈದಿರುವ ಘಟನೆಯೊಂದು ಮಹಾರಾಷ್ಟ್ರದ ಬದ್ಲಾಪುರದಲ್ಲಿ ಭಾನುವಾರ ನಡೆದಿದೆ
