ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರ ತನಿಖೆ ಚುರುಕುಗೊಂಡಿದೆ. ಇದೀಗ ಪ್ರವೀಣ್ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರಿಸ್ ಬಂಧಿತ ಪೊಲೀಸರು. ಆರೋಪಿಗಳನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಬಂಧಿತ ಆರೋಪಿಗಳು ಸದ್ದಾಂ, 32 ವರ್ಷ, …
Tag:
