Puttur: ವಿಶ್ವಹಿಂದೂ ಪರಿಷತ್ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅರುಣ್ ಪುತ್ತಿಲ ಆಗಮಿಸಿದ್ದು, ಇದಕ್ಕೆ ಕೆಲವು ಹಿಂದೂ ಸಂಘಟನೆಯ ಕೆಲ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಂತರ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ.
Tag:
