ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡುತ್ತಾ ಇರುವ ಸಂದರ್ಭದಲ್ಲಿ ಒಂದು ಘಟನೆ ನಡೆದಿದೆ. ಪ್ರಧಾನಿ ಮೋದಿ ಅವರು ಶ್ರೀರಾಮನ ಮೂರ್ತಿ ನೀಡಿದ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ ವೀಡಿಯೋ ಒಂದು ವೈರಲ್ ಆಗಿದೆ. ಚುನಾವಣಾ ಸಭೆಯ ವೇದಿಕೆಯಲ್ಲಿ ಶ್ರೀರಾಮನ …
Tag:
