ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ದೆಹಲಿಯ ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ರನ್ನು ಬಂಧಿಸಿದೆ. ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ಗೆ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ದೆಹಲಿ ಹೈಕೋರ್ಟ್ …
Tag:
