ಟೀಂ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಸದ್ಯ ಯುಎಇ ಆತಿಥ್ಯದಲ್ಲಿ ನಡೆಯುತ್ತಿರುವ೨೦೨೨ರ ಏಷ್ಯಾ ಕಪ್ ಟೂರ್ನಿಯಿಂದ ಹೊರ ನಡೆದಿದ್ದಾರೆ. ರವೀಂದ್ರ ಜಡೇಜಾ ಅವರ ಬದಲಿಗೆ ಅಕ್ಷರ್ ಪಟೇಲ್ ಟೀಂ ಇಂಡಿಯಾ ಸೇರ್ಪಡೆಯಾಗಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. …
Tag:
