ಲಕ್ನೋ: ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದೆ. ಈ ಕುರಿತು ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರತಿಕ್ರಿಯಿಸಿದ್ದಾರೆ. ವಿಶೇಷವೆಂದರೆ ಅವರು ಎಲ್ಲಾ ಇತರ ಸೋತ ಪಕ್ಷಗಳಂತೆ ಓಟಿಂಗ್ ಮೆಷಿನ್ ಅನ್ನು ದೂರದೆ, …
Tag:
