ಅರುಣ್ ಕುಮಾರ್ ಪುತ್ತಿಲ ‘ ಓರ್ವ ಶೋ ಮ್ಯಾನ್ ‘, ನಿಮ್ಮದು ಯಾವ ರೀತಿಯ ಹಿಂದುತ್ವ ಎನ್ನುವ ಪ್ರಶ್ನೆ ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಬಂದಿದೆ.
assembly election 2023
-
Karnataka State Politics Updates
Shivamogga Politics: ಈಶ್ವರಪ್ಪ – ಅಣ್ಣಾಮಲೈ ಸಮಾವೇಶದಲ್ಲಿ ತಮಿಳು ನಾಡಗೀತೆ ಪ್ರಸಾರ !
ತಮಿಳುನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರು ಶಿವಮೊಗ್ಗದಲ್ಲಿ ಭಾಗಿಯಾಗಿದ್ದರು.
-
Karnataka State Politics Updates
Geeta Shivraj Kumar: ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿರುವ ಗೀತಾ ಶಿವರಾಜ್ ಕುಮಾರ್
ನಾಳೆ ಕೆಪಿಸಿಸಿ ಕಚೇರಿಯಲ್ಲಿ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geeta Shivraj Kumar) ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
-
Breaking Entertainment News KannadaKarnataka State Politics Updates
Radhika Kumaraswamy : ಎಲೆಕ್ಷನ್ ಹತ್ತಿರ ಬಂದಾಗಲೇ ಹೊಸ ವೇಷದಲ್ಲಿ ಕಾಣಿಸಿಕೊಂಡ ರಾಧಿಕಾ ಕುಮಾರಸ್ವಾಮಿ!
ರಾಧಿಕಾ ಕುಮಾರಸ್ವಾಮಿ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದು ಹೀಗಾಗಿ, ಅಭಿಮಾನಿಗಳಲ್ಲಿ ಕುತೂಹಲ ಮನೆ ಮಾಡಿದೆ.
-
Karnataka State Politics Updates
Puttur Election : ಪುತ್ತೂರು :ಶಕುಂತಳಾ ಶೆಟ್ಟಿ ಅವರಿಗೆ ಅವಕಾಶ ಸಿಗದಿದ್ದರೆ ಪ್ರಮುಖರಿಂದ ರಾಜೀನಾಮೆ : ಟಿಕೆಟ್ ಘೋಷಣೆಗೂ ಮುನ್ನವೇ ಅಸಮಾಧಾನದ ಹೊಗೆ
ಶಕುಂತಳಾ ಶೆಟ್ಟಿ ಅವರಿಗೆ ಅವಕಾಶ ಸಿಗದಿದ್ದರೆ ಪ್ರಮುಖರಿಂದ ರಾಜೀನಾಮೆ : ಟಿಕೆಟ್ ಘೋಷಣೆಗೂ ಮುನ್ನವೇ ಅಸಮಾಧಾನದ ಹೊಗೆ
-
Karnataka State Politics Updates
Election 2023 : ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದ್ರೆ ಸೋಲೋದು ಖಚಿತ- ಹೆಚ್ ಡಿ ಕುಮಾರಸ್ವಾಮಿ
by ವಿದ್ಯಾ ಗೌಡby ವಿದ್ಯಾ ಗೌಡಚುನಾವಣೆಯ ಪ್ರಚಾರದ ಮಧ್ಯೆ ಮಾಜಿ ಸಿಎಂ ಕುಮಾರಸ್ವಾಮಿ , “ಹಾಸನ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಗೆಲ್ಲಲ್ಲ” ಎಂದು ಹೇಳಿದ್ದಾರೆ.
-
Karnataka State Politics Updates
Haladi Srinivas Shetty : ಗುರುದಕ್ಷಿಣೆಯಾಗಿ ಕ್ಷೇತ್ರ ತ್ಯಜಿಸಿ ರಾಜಕೀಯ ನಿವೃತ್ತಿ ಘೋಷಿಸಿದ ಭೀಷ್ಮ ಹಾಲಾಡಿ ಶ್ರೀನಿವಾಸ್ ಶೆಟ್ಟಿ
ಚುನಾವಣೆ ಸಮೀಪಿಸಿದಂತೆ ರಾಜಕಾರಣಿಗಳು ಪಕ್ಷದಿಂದ ಪಕ್ಷಕ್ಕೆ ಸೇರುವ ರಾಜಕೀಯ ವಿದ್ಯಾಮಾನಗಳು ಸಾಮಾನ್ಯ
-
Karnataka State Politics Updates
Assembly Election 2023: ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ನಂತರ ಆರೋಗ್ಯ ಇಲಾಖೆಯಿಂದ ಕೋವಿಡ್ ಮಾರ್ಗಸೂಚಿ ಪ್ರಕಟ!
by ಕಾವ್ಯ ವಾಣಿby ಕಾವ್ಯ ವಾಣಿಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಕೋವಿಡ್ ಮಾರ್ಗಸೂಚಿ ಪ್ರಕಟ ಮಾಡಲಾಗಿದೆ.
-
ಬೆಂಗಳೂರು
BIGG NEWS: ಚುನಾವಣೆ ಘೋಷಣೆ ಹಿನ್ನೆಲೆ ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ; ಸುದ್ದಿಗೋಷ್ಠಿಯಲ್ಲಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ
ಮಾಜಿ ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಶೀಫ್ರದಲ್ಲೇ ಬಿಜೆಪಿ ಅಭ್ಯರ್ಥಿ ಪಟ್ಟಿಯನ್ನು ಘೋಷಣೆ ಮಾಡುತ್ತೇವೆ
-
Karnataka State Politics Updates
Siddaramaiah : ರಾಜ್ಯದ ಮೊದಲ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ರೋಡ್ ಶೋ ವೇಳೆ ತಮಟೆ ಬಡಿಯುವವರಿಗೆ 1 ಸಾವಿರ ರೂ. ಕೊಟ್ಟು ಲಾಕ್ ಆದ ಸಿದ್ದರಾಮಯ್ಯ
ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ದಿನಾಂಕ ನಿರ್ಧಾರ ಆದ ದಿನವೇ ಈ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ. ಇದೇ ಈ ಬಾರಿಯ ಮೊದಲ ನೀತಿ ಉಲ್ಲಂಘನೆಯಾಗಿದೆ.
