ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು,ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದೆ.
assembly election 2023
-
Karnataka State Politics Updatesದಕ್ಷಿಣ ಕನ್ನಡ
Sullia assembly election: ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೃಷ್ಣಪ್ಪ ಆಯ್ಕೆ | ನಂದ ಕುಮಾರ್ ಬೆಂಬಲಿಗರ ಸಭೆ
ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ರಿಲೀಸ್ ಆಗಿದೆ. ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದೆ.
-
Karnataka State Politics Updates
Karnataka Assembly Election 2023: ಕರ್ನಾಟಕ ಅಸೆಂಬ್ಲಿ ಎಲೆಕ್ಷನ್ಗೆ ಕ್ಷಣಗಣನೆ ಶುರು! ಕೂಡಲೇ ಕಾರ್ಯಪ್ರವೃತ್ತರಾಗಲು ಜಿಲ್ಲಾಧಿಕಾರಿಗಳಿಗೆ ಸೂಚನೆ!
by ಹೊಸಕನ್ನಡby ಹೊಸಕನ್ನಡಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಕುರಿತಾಗಿ ಸೂಚನೆ ನೀಡಿ ಈ ಪತ್ರ ಬರೆಯಲಾಗಿದೆ
-
Karnataka State Politics Updates
BR Patil: ಸಿದ್ದರಾಮಯ್ಯಗಾಗಿ ನಾನು ಕ್ಷೇತ್ರ ತ್ಯಾಗ ಮಾಡುವುದಕ್ಕೂ ಸಿದ್ದ: ಬಿ.ಆರ್ ಪಾಟೀಲ್
ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸುವ ಕ್ಷೇತ್ರ ಕುರಿತು ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.
-
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಬಿಜೆಪಿ ದೊಡ್ಡ ಜವಾಬ್ದಾರಿ ನೀಡಿದೆ. ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳ ಮಧ್ಯೆ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದ ಬಿಜೆಪಿ ಇದೀಗ …
-
Karnataka State Politics Updates
ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದೆ, ಅಲ್ಲಿ ಹೊಸ ಮಕ್ಕಳು ಹುಟ್ಟಲಾರವು – ಲಕ್ಷ್ಮಣ್ ಸವದಿ ಹೇಳಿಕೆ
ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈಗ ಕಾಂಗ್ರೆಸ್ ನವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಕಾಂಗ್ರೆಸ್ ನ ತಾಯಿ ಬಂಜೆಯಾಗಿದೆ, ಮಕ್ಕಳು …
