Exit polls Result: ಪಂಚರಾಜ್ಯಗಳ ಚುನಾವಣಾ ಫಲಿತಾಂಶ(Exit polls Result) ಪ್ರಕಟಗೊಂಡಿದ್ದು, ಮೂರು ರಾಜ್ಯಗಳಲ್ಲಿ ಕಾಂಗ್ರೆಸ್(Congress)ಹೀನಾಯ ಸೋಲುಂಡಿದೆ. ಇದರ ಬೆನ್ನಲ್ಲೇ, ಬಿಜೆಪಿ ನಾಯಕ ಆರ್ ಅಶೋಕ್( R. Ashoka)ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ತೆಲಂಗಾಣದಲ್ಲಿ ಗೆದ್ದ ಬಗ್ಗೆ ಮಾತ್ರ ಕಾಂಗ್ರೆಸ್ ನವರು …
Tag:
