ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
assembly election
-
Karnataka State Politics Updates
Shivraj kumar: ಸಿಎಂ ಭೇಟಿ ಬಳಿಕ ಗರಂ ಆಗಿಯೇ ಹೊರನಡೆದ ಶಿವರಾಜ್ ಕುಮಾರ್!! ಮಾಧ್ಯಮಗಳಿಗೂ ಪ್ರತಿಕ್ರಿಸದೆ ಸೀದಾ ಕಾರು ಹತ್ತಿ ಹೋಗಿದ್ಯಾಕೆ?
by ಹೊಸಕನ್ನಡby ಹೊಸಕನ್ನಡಇಂದು ಮುಖ್ಯಮಂತ್ರಿಗಳನ್ನು(CM) ಭೇಟಿ ಮಾಡಲು ಸ್ವತಃ ಕಾರು ಡ್ರೈವ್ ಮಾಡಿಕೊಂಡು ಬಂದಿದ್ದರು ಶಿವರಾಜ್ ಕುಮಾರ್. ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ
-
Karnataka State Politics Updates
BJP: 5 ದಿನಗಳಲ್ಲಿ 50 ಲಕ್ಷ ಮನೆಗಳ ಬಾಗಿಲಿಗೇ ಬರಲಿದೆ ಬಿಜೆಪಿ ನಾಯಕರ ದಂಡು!! ಕಾರಣವೇನು?
by ಹೊಸಕನ್ನಡby ಹೊಸಕನ್ನಡಪಕ್ಷದ ಹಿರಿಯ ನಾಯಕರು ಆರೇಳು ತಂಡಗಳನ್ನು ರಚಿಸಿಕೊಂಡು ಐದು ದಿನಗಳಲ್ಲಿ ರಾಜ್ಯದ ಪ್ರತಿ ಮನೆಗೂ ತಲುಪುವ ಗುರಿ ಇರಿಸಿಕೊಂಡಿದ್ದಾರೆ
-
Karnataka State Politics Updates
West Bengal: ಟಿಎಂಸಿ ಸೇರ್ಪಡೆಯಾದ ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್ ಶಾಸಕ !
by ಹೊಸಕನ್ನಡby ಹೊಸಕನ್ನಡಸೋಮವಾರ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಆಡಳಿತ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ(Abhishek Banerjee) ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾದರು.
-
Karnataka State Politics Updates
Mallikarjuna Kharge: ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ನಾನೇ ಹೊರಲು ಸಿದ್ದ- ಮಲ್ಲಿಕಾರ್ಜುನ ಖರ್ಗೆ
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಹೊಣೆ ಹೊರಲು ತಾನು ಸಿದ್ಧ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
-
Karnataka State Politics Updates
Shivmoga vote counting work: ಶಿವಮೊಗ್ಗ: ಮೇ.13ರ ಮತ ಎಣಿಕೆ ಕಾರ್ಯ ಸಂದರ್ಭ, ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ
by Mallikaby MallikaShivmoga vote counting work: ಮತಎಣಿಕೆ ಕಾರ್ಯ ನಡೆಯಲಿರುವುದರಿಂದ, ಕೇಂದ್ರದ ಸುತ್ತಮುತ್ತ ಅಂದು ಸೆ.144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
-
Karnataka State Politics Updates
Karnataka Election: ಮೇ.10ರಂದು ಮತದಾನ ಮಾಡದವರಿಗೆ ಪ್ರವಾಸಿ ತಾಣಕ್ಕೆ ಪ್ರವೇಶ ಇಲ್ಲ
by ಕಾವ್ಯ ವಾಣಿby ಕಾವ್ಯ ವಾಣಿಮತದಾನ ಮಾಡದೇ ಇದ್ದಲ್ಲಿ ಪ್ರವೇಶ ನಿರ್ಬಂಧ ಆದೇಶವನ್ನು ಜಿಲ್ಲಾಡಳಿತಗಳು ಹೊರಡಿಸಲಿವೆ ಎಂಬ ಮಾಹಿತಿ ಇದೆ.
-
-
Karnataka State Politics Updates
Puttur Election : ಪುತ್ತೂರು :ಶಕುಂತಳಾ ಶೆಟ್ಟಿ ಅವರಿಗೆ ಅವಕಾಶ ಸಿಗದಿದ್ದರೆ ಪ್ರಮುಖರಿಂದ ರಾಜೀನಾಮೆ : ಟಿಕೆಟ್ ಘೋಷಣೆಗೂ ಮುನ್ನವೇ ಅಸಮಾಧಾನದ ಹೊಗೆ
ಶಕುಂತಳಾ ಶೆಟ್ಟಿ ಅವರಿಗೆ ಅವಕಾಶ ಸಿಗದಿದ್ದರೆ ಪ್ರಮುಖರಿಂದ ರಾಜೀನಾಮೆ : ಟಿಕೆಟ್ ಘೋಷಣೆಗೂ ಮುನ್ನವೇ ಅಸಮಾಧಾನದ ಹೊಗೆ
-
Karnataka State Politics Updates
Haladi Srinivas Shetty : ಗುರುದಕ್ಷಿಣೆಯಾಗಿ ಕ್ಷೇತ್ರ ತ್ಯಜಿಸಿ ರಾಜಕೀಯ ನಿವೃತ್ತಿ ಘೋಷಿಸಿದ ಭೀಷ್ಮ ಹಾಲಾಡಿ ಶ್ರೀನಿವಾಸ್ ಶೆಟ್ಟಿ
ಚುನಾವಣೆ ಸಮೀಪಿಸಿದಂತೆ ರಾಜಕಾರಣಿಗಳು ಪಕ್ಷದಿಂದ ಪಕ್ಷಕ್ಕೆ ಸೇರುವ ರಾಜಕೀಯ ವಿದ್ಯಾಮಾನಗಳು ಸಾಮಾನ್ಯ
