ಬೆಳ್ತಂಗಡಿ: ತನ್ನ ಅಂಗಡಿಗೆ ಸಾಮಾನು ಖರೀದಿ ಮಾಡಲು ಬರುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಅಂಗಡಿ ಮಾಲಕ ಟಿಕ್ಕಾ ಮುಹಮ್ಮದ್ ಗೇರುಕಟ್ಟೆ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. …
Tag:
