ಹಿಂದೂ ಧರ್ಮಗ್ರಂಥಗಳಲ್ಲಿ, ಪೂಜೆಯಲ್ಲಿ ಬಳಸುವ ಪ್ರತಿಯೊಂದು ವಸ್ತುವಿಗೆ ಹೆಚ್ಚಿನ ಮಹತ್ವವಿದೆ. ದೇವರಪೂಜೆ ಕಾರ್ಯಗಳಿಗೆ ನಾವು ಎಷ್ಟು ಪ್ರಾಮುಖ್ಯತೆಯನ್ನು ಕೊಡುತ್ತೇವೋ ಹಾಗೇ ದೇವರ ಪೂಜೆ ಕಾರ್ಯಗಳಲ್ಲಿ ಬಳಸುವಂತಹ ವಸ್ತುಗಳಿಗೂ ಕೂಡ ಅಷ್ಟೇ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಹಾಗಾಗಿ ಪೂಜಾ ಸಾಮಾಗ್ರಿಗಳನ್ನು ಸ್ವಚ್ಛಗೊಳಿಸುವಾಗ ಕೆಲವು ನಿಯಮವನ್ನು …
Tag:
