ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ನೀರಜ್ ಚೋಪ್ರಾ ಜಾವೆಲಿನ್ ಫೈನಲ್ ನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟು, ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಪುರುಷರ ಜಾವೆಲಿನ್ ಫೈನಲ್ನಲ್ಲಿ ನೀರಜ್ ಚೋಪ್ರಾ ಬೆಳ್ಳಿಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಚಾಂಪಿಯನ್ಶಿಪ್ನ ನಾಲ್ಕನೇ ಪ್ರಯತ್ನದಲ್ಲಿ ನೀರಜ್ 88.13 ಮೀ. ದೂರ ಜಾವೆಲಿನ್ …
Tag:
