ಅಂತಾರಾಷ್ಟ್ರೀಯ ಕ್ರೀಡಾಪಟುವಾದ ಎಲ್ನಾಜ್ ರೆಕಾಬಿ ಭಾನುವಾರ ಸಿಯೋಲ್ನಲ್ಲಿ ನಡೆದ ಏಷ್ಯನ್ ಸ್ಪೋರ್ಟ್ ಕ್ಲೈಂಬಿಂಗ್ ಚಾಂಪಿಯನ್ಶಿಪ್ನಲ್ಲಿ ಹಿಜಾಬ್ ಧರಿಸದೇ ಭಾಗವಹಿಸಿದ್ದರು. ಈ ವಿಷಯವಾಗಿ ಭಾರೀ ಸುದ್ದಿಯಲ್ಲಿದ್ದರು. ಹಿಜಾಬ್ ಧರಿಸದೇ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಸುದ್ದಿ ಮಾಡಿದ್ದ ಇರಾನ್ ಅಥ್ಲೀಟ್ ಎಲ್ನಾಜ್ ರೆಕಾಬಿ(Elnaz Rekabi) …
Tag:
