Dharmasthala Case: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆ.6 (ನಿನ್ನೆ) ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಮಂದಿ ಯೂಟ್ಯೂಬರ್ಸ್ ಮೇಲೆ ಹಲ್ಲೆ …
Tag:
